🏠 Home ದೇಶ ಜಿಲ್ಲಾ ಸುದ್ದಿ ತಾಲ್ಲೂಕು ರಾಜ್ಯ ರಾಜಕೀಯ  ಆರೋಗ್ಯ  ಕ್ರೈಮ್  ಪ್ರವಾಸ ಶಿಕ್ಷಣ

 

Breaking News
---Advertisement---
 

ಅಯ್ಯನಕೆರೆಯಲ್ಲಿ ಈಜಲು ಹೋದ 13 ವರ್ಷದ ಬಾಲಕ ಜಲಸಮಾಧಿ!

---Advertisement---

 

 

ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಐತಿಹಾಸಿಕ ಅಯ್ಯನಕೆರೆಯಲ್ಲಿ ಘೋರ ದುರಂತವೊಂದು ಸಂಭವಿಸಿದ್ದು, ಈಜಲು ತೆರಳಿದ್ದ 13 ವರ್ಷದ ಬಾಲಕ ನೀರಿನಲ್ಲಿ ಮುಳುಗಿ ದಾರುಣವಾಗಿ ಸಾವನ್ನಪ್ಪಿದ್ದಾನೆ. ಚಿಕ್ಕಮಗಳೂರು ನಗರದ ದಂಟರಮಕ್ಕಿ ನಿವಾಸಿಯಾದ ಪೃಥ್ವಿರಾಜ್ ಎಂಬಾತ ಮೃತಪಟ್ಟ ದುರ್ದೈವಿಯಾಗಿದ್ದು, ಈತ ತನ್ನ ದೊಡ್ಡಮ್ಮ ಹಾಗೂ ನಾಲ್ವರು ಸ್ನೇಹಿತರೊಂದಿಗೆ ಕೆರೆಗೆ ಈಜಲು ಹೋಗಿದ್ದ ವೇಳೆ ಈ ಅವಘಡ ಸಂಭವಿಸಿದೆ. ಸ್ನೇಹಿತರೊಂದಿಗೆ ಸೇರಿ ಈಜುತ್ತಿದ್ದ ಪೃಥ್ವಿರಾಜ್ ಆಕಸ್ಮಿಕವಾಗಿ ನೀರಿನ ಸೆಳೆತಕ್ಕೆ ಸಿಲುಕಿ ಮುಳುಗಿದ್ದಾನೆ ಈ ವೇಳೆ ಉಳಿದವರು ರಕ್ಷಿಸಲು ಪ್ರಯತ್ನಿಸಿದರೂ ಫಲಕಾರಿಯಾಗಲಿಲ್ಲ. ಘಟನೆಯ ಬಗ್ಗೆ ಮಾಹಿತಿ ಲಭಿಸುತ್ತಿದ್ದಂತೆಯೇ ಸಖರಾಯಪಟ್ಟಣ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ.

Join WhatsApp

Join Now

Join Telegram

Join Now

और पढ़ें

ಚಿಕ್ಕಮಗಳೂರು: ವಿದ್ಯುತ್ ವಾಟರ್ ಹೀಟರ್‌ನಿಂದ ಅವಘಡ – ವಿದ್ಯುತ್ ಶಾಕ್‌ಗೆ 8 ವರ್ಷದ ಬಾಲಕ ಬಲಿ!

ಕಾಫಿ ಮಂಡಳಿ ಅಧ್ಯಕ್ಷರಾಗಿ ದಿನೇಶ್ ದೇವವೃಂದ ಅವರೇ ಮುಂದುವರಿಯಲಿ ಕೇಂದ್ರ ಸರ್ಕಾರಕ್ಕೆ ಹೊಲದಗದ್ದೆ ಗಿರೀಶ್ ಒತ್ತಾಯ

ಕಾಫಿ ಮಂಡಳಿ ಅಧ್ಯಕ್ಷರಾಗಿ ದಿನೇಶ್ ದೇವವೃಂದ ಅವರನ್ನೇ ಮುಂದುವರಿಸಲು ಒತ್ತಾಯ ಚಿಕ್ಕಮಗಳೂರು: ಭಾರತೀಯ ಕಾಫಿ ಮಂಡಳಿಗೆ ಹೊಸ ರೂಪ ನೀಡುವ ಮೂಲಕ ಕಾಫಿ ಉದ್ಯಮದ ಅಭಿವೃದ್ಧಿಗೆ ಶ್ರಮಿಸಿರುವ ಕಾಫಿ ಮಂಡಳಿ ಅಧ್ಯಕ್ಷ ದಿನೇಶ್ ದೇವವೃಂದ ಅವರ ಅಧಿಕಾರಾವಧಿ ನವೆಂಬರ್‌ನಲ್ಲಿ ಮುಕ್ತಾಯಗೊಳ್ಳಲಿದೆ. ಈ ಹಿನ್ನೆಲೆಯಲ್ಲಿ ಮುಂದಿನ ಅವಧಿಗೂ ದಿನೇಶ್ ದೇವವೃಂದ ಅವರನ್ನೇ ಅಧ್ಯಕ್ಷರಾಗಿ ಮುಂದುವರಿಸಬೇಕು ಎಂದು ಕಾಫಿ ಬೆಳೆಗಾರರ ಹಿತರಕ್ಷಣಾ ವೇದಿಕೆ ಮುಖಂಡ ಹೊಲದಗದ್ದೆ ಗಿರೀಶ್ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ. ದಿನೇಶ್ ದೇವವೃಂದ ಅವರು ಕಾಫಿ ಮಂಡಳಿ ಅಧ್ಯಕ್ಷರಾದ ಬಳಿಕ ಕಾಫಿ ಉದ್ಯಮಕ್ಕೆ ಹೊಸ ಬಲ ತುಂಬುವ ಕೆಲಸ ಮಾಡಿದ್ದಾರೆ. ಭಾರತೀಯ ಕಾಫಿಯನ್ನು ಜಾಗತಿಕ ಮಟ್ಟದಲ್ಲಿ ಬ್ರಾಂಡ್ ಮಾಡುವ ಉದ್ದೇಶದಿಂದ ಹಲವು ಮಹತ್ವದ ಕಾರ್ಯಗಳಿಗೆ ಚಾಲನೆ ನೀಡಿದ್ದಾರೆ. ಅಲ್ಲದೆ, ಕಾಫಿ ಮಂಡಳಿಯಲ್ಲಿ 32ಕ್ಕೂ ಹೆಚ್ಚು ಯೋಜನೆಗಳನ್ನು ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ ಕಾರ್ಯಪ್ರವೃತ್ತರಾಗಿದ್ದಾರೆ ಎಂದು ಗಿರೀಶ್ ತಿಳಿಸಿದ್ದಾರೆ. ಈ ಯೋಜನೆಗಳು ಸಮರ್ಪಕವಾಗ