ಮೆಸ್ಕಾಂ ಅವಾಂತರ: ವಿದ್ಯುತ್ ಶಾಕ್‌ನಿಂದ ವ್ಯಕ್ತಿಗೆ ಗಂಭೀರ ಗಾಯ!

ಚಿಕ್ಕಮಗಳೂರು: ಮೆಸ್ಕಾಂ ಇಲಾಖೆಯ ನಿರ್ಲಕ್ಷ್ಯ ಮತ್ತು ಅವೈಜ್ಞಾನಿಕ ಕೆಲಸಕ್ಕೆ ಸಾರ್ವಜನಿಕರು ಬಲಿಯಾಗುತ್ತಿರುವ ಘಟನೆಗಳು ಮುಂದುವರಿದಿದೆ. ಚಿಕ್ಕಮಗಳೂರು ತಾಲೂಕಿನ ಬೆರಣಗೋಡು ಗ್ರಾಮದಲ್ಲಿ ವಿದ್ಯುತ್ ಕಂಬದಿಂದ ಪ್ರವಹಿಸಿದ ವಿದ್ಯುತ್ ತಗುಲಿ…

Read More
ಡ್ರಿಪ್ಸ್ ಹಾಕಿಸಿಕೊಂಡೇ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆದ ವಿದ್ಯಾರ್ಥಿ

ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಬಣಕಲ್‌ನಲ್ಲಿ ಮನಕಲಕುವ ಘಟನೆ ನಡೆದಿದೆ. ಅನಾರೋಗ್ಯದ ನಡುವೆಯೇ ವಿದ್ಯಾರ್ಥಿಯೊಬ್ಬ ಡ್ರಿಪ್ಸ್ ಹಾಕಿಸಿಕೊಂಡೇ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆದ ಘಟನೆ ಎಲ್ಲರ ಗಮನ ಸೆಳೆದಿದೆ.…

Read More
ಹಾವು ಕಚ್ಚಿ ಕಾರ್ಮಿಕ ಮಹಿಳೆ ಸಾವು

ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ 9ನೇ ಮೈಲಿ ಕಲ್ ಗ್ರಾಮದಲ್ಲಿ ದುರ್ಘಟನೆ ಸಂಭವಿಸಿದೆ. ಛತ್ತೀಸ್ಗಢ ಮೂಲದ ಕಾರ್ಮಿಕ ಮಹಿಳೆ ಹಾವು ಕಚ್ಚಿದ ಪರಿಣಾಮ ಮೃತಪಟ್ಟಿದ್ದಾರೆ. ಮೃತ ಮಹಿಳೆಯನ್ನು…

Read More
ತರೀಕೆರೆಯಲ್ಲಿ ವಸತಿ ಶಾಲೆ ಗೋಧಿ ಹೂತುಹಾಕಿದ ಪ್ರಕರಣ ಬೆಳಕಿಗೆ – 80 ಚೀಲ ವಶ, ಅಧಿಕಾರಿಗಳ ವಿರುದ್ಧ ಗಂಭೀರ ಆರೋಪ

ತರೀಕೆರೆ ತಾಲೂಕಿನ ಹೆಚ್. ರಂಗಾಪುರದಲ್ಲಿರುವ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯಲ್ಲಿ ಗೋಧಿ ದುರ್ಬಳಕೆಯ ಗಂಭೀರ ಪ್ರಕರಣ ಬೆಳಕಿಗೆ ಬಂದಿದೆ. ಜೆಸಿಬಿ ಯಂತ್ರದ ಮೂಲಕ ನಡೆದ ಉತ್ಖನನದಲ್ಲಿ…

Read More
ಬೈಕ್ ಸವಾರನ ಮೇಲೆ ಕಾಡಾನೆ ದಾಳಿ: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ

ಚಿಕ್ಕಮಗಳೂರು ಜಿಲ್ಲೆಯ ಮಲೆನಾಡು ಭಾಗದಲ್ಲಿ ಕಾಡಾನೆಗಳ ಅಬ್ಬರ ಮುಂದುವರಿದಿದ್ದು, ಇತ್ತೀಚೆಗೆ ತಾಲೂಕಿನ ಗುಡ್ಡೆಕೊಪ್ಪ ಗ್ರಾಮದ ಬಳಿ ನಡೆದ ಘಟನೆ ಸ್ಥಳೀಯರನ್ನು ಮತ್ತಷ್ಟು ಆತಂಕಕ್ಕೆ ತಳ್ಳಿದೆ. ರಸ್ತೆಯಲ್ಲಿ ಸಾಗುತ್ತಿದ್ದ…

Read More
ಹಾಸನ: ಮದುವೆ ಮಾಡಿಸಲಿಲ್ಲ ಎಂದು ತಾಯಿಯನ್ನೇ ಕೊಂದ ಪುತ್ರ

ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲ್ಲೂಕಿನ ಶ್ರವಣಬೆಳಗೊಳದಲ್ಲಿ ಮನಸ್ಸು ಕಲುಕುವ ಘಟನೆ ನಡೆದಿದೆ. ಮದುವೆ ವಿಚಾರವಾಗಿ ಉಂಟಾದ ಜಗಳದಲ್ಲಿ ಪುತ್ರನೇ ತಾಯಿಯನ್ನು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಬೆಳಕಿಗೆ…

Read More
ಚಿಕ್ಕಮಗಳೂರು ಸಂತೆಯಲ್ಲಿ ಮತಾಂತರ ಯತ್ನ ಆರೋಪ: ಇಬ್ಬರು ವಶಕ್ಕೆ

ಚಿಕ್ಕಮಗಳೂರು: ತಾಲೂಕಿನ ಹೊಸಪೇಟೆ ಗ್ರಾಮದಲ್ಲಿ ನಡೆದ ಸಂತೆಯಲ್ಲಿ ಮತಾಂತರ ಯತ್ನ ನಡೆದಿದೆ ಎಂಬ ಆರೋಪ ಕೇಳಿಬಂದಿದ್ದು, ಈ ಸಂಬಂಧ ಇಬ್ಬರನ್ನು ಗ್ರಾಮಾಂತರ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಸಂತೆಯಲ್ಲಿ…

Read More
ಚಿಕ್ಕಮಗಳೂರಲ್ಲಿ ಕರಡಿ ಅಟ್ಟಹಾಸ: ಬಸ್ ನಿಲ್ದಾಣದ ಬಳಿಯೇ ಓಡಾಟ 

ಮಲೆನಾಡು ಭಾಗದಲ್ಲಿ ಆನೆಗಳ ಅಬ್ಬರ ಮತ್ತು ಬಯಲು ಸೀಮೆಯಲ್ಲಿ ಚಿರತೆಗಳ ಕಾಟದಿಂದ ಈಗಾಗಲೇ ಹೈರಾಣಾಗಿರುವ ಚಿಕ್ಕಮಗಳೂರು ಜಿಲ್ಲೆಯ ಜನತೆಗೆ ಇದೀಗ ನಗರ ಪ್ರದೇಶದಲ್ಲೂ ವನ್ಯಪ್ರಾಣಿಗಳ ಭೀತಿ ಎದುರಾಗಿದೆ.…

Read More