ಚಿಕ್ಕಮಗಳೂರು ಶಾಸಕರಿಗೇ ಸಚಿವ ಸ್ಥಾನ ನೀಡಿ: ಇಂಧನ ಸಚಿವ ಕೆ.ಜೆ. ಜಾರ್ಜ್ ಅಚ್ಚರಿಯ ಹೇಳಿಕೆ

ಚಿಕ್ಕಮಗಳೂರು ಜಿಲ್ಲೆಯ ಉಸ್ತುವಾರಿ ಮತ್ತು ಇಂಧನ ಸಚಿವ ಕೆ.ಜೆ. ಜಾರ್ಜ್ ಅವರು ಜಿಲ್ಲೆಯ ರಾಜಕೀಯ ಭವಿಷ್ಯದ ಬಗ್ಗೆ ಮಹತ್ವದ ಹೇಳಿಕೆ ನೀಡಿದ್ದಾರೆ. ಮೂಡಿಗೆರೆ ಪಟ್ಟಣದಲ್ಲಿ ಹಮ್ಮಿಕೊಂಡಿದ್ದ ಹಕ್ಕುಪತ್ರ…

Read More
ಕಾಡಾನೆ ಹಾವಳಿ ತಡೆಗೆ ದೇವರ ಮೊರೆ ಹೋದ ಶಾಸಕ ರಾಜೇಗೌಡ 

ಶೃಂಗೇರಿ ವಿಧಾನಸಭಾ ಕ್ಷೇತ್ರದಲ್ಲಿ ಕಾಡಾನೆಗಳ ಹಾವಳಿ ಮಿತಿಮೀರಿದ್ದು, ಸಾರ್ವಜನಿಕರ ಪ್ರಾಣ ಮತ್ತು ಆಸ್ತಿಗೆ ತೀವ್ರ ಸಂಚಕಾರ ಎದುರಾಗಿದೆ. ಕಳೆದ ಒಂದು ವರ್ಷದಲ್ಲಿ ಒಟ್ಟು ಒಂಬತ್ತು ಜನರು ಕಾಡಾನೆ…

Read More
ಕಾಫಿ ಕ್ಯೂರಿಂಗ್ ಘಟಕದ ಬೇಜವಾಬ್ದಾರಿಗೆ ರೈತರ ಕಾಲುಗಳು ಭಸ್ಮ!

​ಚಿಕ್ಕಮಗಳೂರು ತಾಲೂಕಿನ ಹರಿಹರದಹಳ್ಳಿಯಲ್ಲಿ ಖಾಸಗಿ ಕಾಫಿ ಕ್ಯೂರಿಂಗ್ ಘಟಕವೊಂದರ ಭೀಕರ ಎಡವಟ್ಟಿನಿಂದಾಗಿ ಇಬ್ಬರು ರೈತರು ತಮ್ಮ ಕಾಲುಗಳನ್ನು ಕಳೆದುಕೊಳ್ಳುವ ಭೀತಿ ಎದುರಿಸುತ್ತಿದ್ದಾರೆ. ಹರಿಹರದಹಳ್ಳಿಯ ವಿದ್ಯಾ ಕಾಫಿ ಕ್ಯೂರಿಂಗ್…

Read More
ಬಜೆಟ್ ನಲ್ಲಿ ದಲಿತ ಸಮುದಾಯದ ಏಳಿಗೆಗೆ ಸಿದ್ದರಾಮಯ್ಯ ಸರ್ಕಾರ ಪಣ – ಶಿವಕುಮಾರ್

ಕೆಪಿಸಿಸಿ ಸಂಶೋಧನಾ ವಿಭಾಗದ ಜಿಲ್ಲಾ ಅಧ್ಯಕ್ಷರಾದ ಶಿವಕುಮಾರ್ ಹೆಚ್.ಎಸ್. ಅವರು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮಂಡಿಸಿರುವ ಬಜೆಟ್ ಅನ್ನು ಮುಕ್ತಕಂಠದಿಂದ ಶ್ಲಾಘಿಸಿದ್ದು, ಇದು ರೈತರು, ಕಾರ್ಮಿಕರು, ಮಹಿಳೆಯರು ಹಾಗೂ…

Read More
ಕಾಂಗ್ರೆಸ್ ಬಜೆಟ್ ಕೇವಲ ಅಂಕಿ-ಅಂಶಗಳ ಮಾಯಾಜಾಲ; ಯುವಜನತೆಗೆ ‘ಶೂನ್ಯ’ ಭಾಗ್ಯ: ಸಂತೋಷ್ ಕೋಟ್ಯಾನ್

ಚಿಕ್ಕಮಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರ ಮಂಡಿಸಿರುವ ಬಜೆಟ್ ಕೇವಲ ಅಂಕಿ-ಅಂಶಗಳ ಮಾಯಾಜಾಲವಾಗಿದ್ದು, ಯುವಜನತೆಗೆ ಸಂಪೂರ್ಣ ನಿರಾಸೆ ಮೂಡಿಸಿದೆ ಎಂದು ಚಿಕ್ಕಮಗಳೂರು ಜಿಲ್ಲಾ ಬಿಜೆಪಿ ಯುವ ಮೋರ್ಚಾ ತೀವ್ರ…

Read More
ಮುಂದಿನ ಬಜೆಟ್ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಮಂಡನೆ: ಸಂಚಲನ ಮೂಡಿಸಿದ ಸಚಿನ್ ಮೀಗಾ ಪೋಸ್ಟ್

ರಾಜ್ಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಈ ಬಾರಿಯ ಬಜೆಟ್ ಮಂಡಿಸಿ ಮುಗಿಸುತ್ತಿದ್ದಂತೆಯೇ, ಕಾಂಗ್ರೆಸ್ ಪಾಳಯದಲ್ಲಿ ಮತ್ತೆ ‘ಕುರ್ಚಿ ಚರ್ಚೆ’ ಮುನ್ನೆಲೆಗೆ ಬಂದಿದೆ. ಕೆಪಿಸಿಸಿ ಕಿಸಾನ್ ಘಟಕದ ರಾಜ್ಯಾಧ್ಯಕ್ಷ ಹಾಗೂ…

Read More
ಚೀಲಗಳಲ್ಲಿ ಗೋವಿನ ಕಳೇಬರ ತುಂಬಿ ಎಸೆದ ಪಾಪಿಗಳು! ಬೀದಿಗಿಳಿದ ಬಜರಂಗದಳ

ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನಲ್ಲಿ ಗೋಹತ್ಯೆ ನಿಷೇಧ ಕಾಯ್ದೆಯ ನಡುವೆಯೂ ಗೋಹತ್ಯೆ ಪ್ರಕರಣಗಳು ಎಗ್ಗಿಲ್ಲದೆ ಮುಂದುವರಿಯುತ್ತಿದ್ದು, ಸಾರ್ವಜನಿಕರಲ್ಲಿ ಭಾರಿ ಆಕ್ರೋಶಕ್ಕೆ ಕಾರಣವಾಗಿದೆ. ಕೊಪ್ಪದಿಂದ ತೀರ್ಥಹಳ್ಳಿ ಮಾರ್ಗದ ಶಿವಪುರ…

Read More
ಇರಾನ್ ಯುದ್ಧದ ಸುಳಿಯಲ್ಲಿ ಕೊಪ್ಪದ ಯುವಕ: ಮಗನ ಪತ್ತೆಗಾಗಿ ಪೋಷಕರ ಕಣ್ಣೀರು

ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಹಿರೇಕೊಡಿಗೆ ಗ್ರಾಮದ ನಿಶ್ಚಿತ್ ಎಂಬ ಯುವಕ ಇಸ್ರೇಲ್ ಮತ್ತು ಇರಾನ್ ನಡುವಿನ ಭೀಕರ ಯುದ್ಧದ ಮಧ್ಯೆ ಸಿಲುಕಿಕೊಂಡಿರುವ ಆತಂಕಕಾರಿ ಘಟನೆ ಬೆಳಕಿಗೆ…

Read More
​ಹಿಂದೂ ವಿರೋಧಿ ನೀತಿಯ ಮದರಸಗಳನ್ನು ಬ್ಯಾನ್ ಮಾಡಿ: ಶ್ರೀರಾಮ ಸೇನಾ ಮುಖ್ಯಸ್ಥರ ಆಗ್ರಹ

ಮದರಸಗಳ ಕಾರ್ಯವೈಖರಿ ಮತ್ತು ಇರಾನ್ ನಾಯಕ ಖಮೇನಿ ಪರ ನಡೆಯುತ್ತಿರುವ ಪ್ರತಿಭಟನೆಗಳ ವಿರುದ್ಧ ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಳ ತೀವ್ರವಾಗಿ ಗುಡುಗಿದ್ದಾರೆ . ಚಿಕ್ಕಮಗಳೂರಿನಲ್ಲಿ ಮಾಧ್ಯಮ…

Read More