ಸರ್ಕಾರಕ್ಕೆ ಸೇರಬೇಕಾದ ಹಣ ಗರ್ಲ್ ಫ್ರೆಂಡ್ ಫೋನ್ ಪೇ ಗೆ ಹಾಕಿಸಿ ಸಿಕ್ಕಿಬಿದ್ದ ಅಧಿಕಾರಿ
1 min readಸರ್ಕಾರದ ಹಣ ಹೇಗೆ ಲಪಟಾಯಿಸೋದು ಅನ್ನೊದು ಕೆಲ ಐನಾತಿ ಅಧಿಕಾರಿಗಳಿಗೆ ನೀರು ಕುಡಿದಷ್ಟೇ ಸುಲಭ ಅನಿಸುತ್ತೆ ಇಲ್ಲೊಬ್ಬ ದುಡ್ಡು ಮಾಡೋಕೆ ನಕಲಿ ಬಿಲ್ ಸೃಷ್ಟಿಸಿದ್ದಲ್ಲದೇ ಗರ್ಲ್ ಫ್ರೆಂಡ್ ಗ ಫೋನ್ ಪೇ ಮಾಡಿ ತಗಲಾಕಿ ಕೊಂಡಯ್ನೇ ಕಳಸದ ಡಿ. ಆರ್ ಒಫ್ ಒ ಚಂದನ್ ಗೌಡ ಅದಷ್ಟಕ್ಕೂ ಇವನು ಸುಲಿಗೆ ಮಾಡಿದ್ದು ನೂರಾರು ಪ್ರವಾಸಿಗರನ್ನು.
ಸರ್ಕಾರದ ಹಣ ಫೋನ್ ಪೇ ಮೂಲಕ ಪ್ರಿಯತಮೆ ಖಾತೆಗೆ ಹಾಕಿಸಿಕೊಂಡು ಕಳಸ ಡಿ. ಆರ್. ಒಫ್. ಒ ಸಿಕ್ಕಿಬಿದ್ದಿದಾನೆ ಸರ್ಕಾರದ 9 ಸಾವಿರ ಹಣ ಲವರ್ ಖಾತೆಗೆ ಜಮಾ ಮಾಡಿಸಿಕೊಂಡು ಎಡವಟ್ಟು ಮಾಡಿ
ಕಳಸ ಅರಣ್ಯ ಇಲಾಖೆಯ ಡಿ.ಆರ್.ಎಫ್.ಓ. ಚಂದನ್ ಗೌಡ ಅಮಾನತು ಆಗಿದ್ದಾನೆ ರಾಣಿಝರಿ ಜಲಪಾತ, ಬಂಡಾಜೆ ಫಾಲ್ಸ್ ಬಳಿ ಟಿಕೆಟ್ ಗೋಲ್ ಮಾಲ್ ಮಾಡಿ
ಆನ್ ಲೈನ್ ಟಿಕೆಟ್ ಫೋರ್ಜರಿ ಮಾಡಿ ಸರ್ಕಾರಕ್ಕೆ ಮೋಸ ಮಾಡಿದ್ದಾನೆ ಸದ್ಯಕ್ಕೆ 9000 ಹಣವನ್ನ ಸರ್ಕಾರಕ್ಕೆ ಮೋಸ ಮಾಡಿರುವುದು ಸಾಬೀತು ಆಗಿದೆ
ಇಲಾಖೆಗೆ ಲಕ್ಷಗಟ್ಟಲೇ ಹಣ ಮೋನಿಕಾ ಎಂಬ ಯುವತಿ ಖಾತೆಗೆ ಜಮಾವಾಗಿರೋ ಅನುಮಾನ ವ್ಯಕ್ತವಾಗಿದೆ
ಬಂಡಾಜೆ ಫಾಲ್ಸ್ ಬಳಿ 200ಕ್ಕೂ ಅಧಿಕ ಜನರಿಗೆ ಟಿಕೆಟ್ ಇಲ್ಲದೆ ಪಾಲ್ಸ್ ಗೆ ಅವಕಾಶ ಮಾಡಿಕೊಟ್ಟ ಆರೋಪ ಚಂದನ್ ಗೌಡ ಮೇಲೆ ಕೇಳಿ ಬಂದಿದೆ ಮದ್ಯ ಚೆಕ್ ಮಾಡಲು ಹೋಗಿದ್ದ ಪೊಲೀಸರಿಗೆ ಸೀಜ್ ಆಗಿದ್ದ ಪ್ರವಾಸಿಗರಿಂದ ಪ್ರಕರಣ ಬೆಳಕಿಗೆ ಬಂದಿದೆ
ಜೂನ್ ತಿಂಗಳ ಆನ್ ಲೈನ್ ಟಿಕೆಟ್ ಬುಕ್ಕಿಂಗ್, ಪ್ರವಾಸಿಗರ ನೋಂದಣಿ ಪುಸ್ತಕಕ್ಕೂ ಸಂಬಂಧವೇ ಇಲ್ಲ ಎಂಬುದು ತನಿಖೆ ಇಂದ ಗೊತ್ತಾಗಿದೆ ನಕಲಿ ಆನ್ ಲೈನ್ ಟಿಕೆಟ್ ಮುದ್ರಿಸಿ ಸರ್ಕಾರಕ್ಕೆ ಮೋಸ ಮಾಡಿರೋ ಬಗ್ಗೆ ಇಲಾಖೆಗೆ ಅನುಮಾನ ಕೂಡ ಇದ್ದು ಸದ್ಯ ಕಳಸ ಡಿ.ಆರ್.ಎಫ್.ಓ. ಚಂದನ್ ಗೌಡ ನನ್ನು ಅಮಾನತು ಗೊಳಿಸಲಾಗಿದೆ ಕೊಪ್ಪ ಡಿ.ಎಫ್.ಓ. ಉಪೇಂದ್ರ ಪ್ರತಾಪ್ ಸಿಂಗ್ ಅಮಾನತು ಆದೇಶ ಹೊರಡಿಸಿದ್ದಾರೆ
ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್ ಮಾಡಿ,
https://youtube.com/channel/UCbV1djwI3wZ-HVhKoGSaq1g