ಚಾಲಕನ ನಿಯಂತ್ರಣ ತಪ್ಪಿದ ಸರ್ಕಾರಿ ಬಸ್ ಡಿವೈಡರ್ ಮೇಲೆ ಚಲಿಸಿದ ಬಸ್
1 min readಚಾಲಕನ ನಿಯಂತ್ರಣ ತಪ್ಪಿದ ಸರ್ಕಾರಿ ಬಸ್ ಅಶ್ವಮೇಧ ನಿಯಂತ್ರಣ ತಪ್ಪಿ ಡಿವೈಡರ್ ಮೇಲೆ ಚಲಿಸಿದ ಬಸ್
ಬಸ್ ನಿಯಂತ್ರಣ ತಪ್ಪುತ್ತಿದ್ದ ಎಚ್ಚೆತ್ತ ಚಾಲಕ ಡಿವೈಡರ್ ನಲ್ಲಿದ್ದ ಲೈಟ್ ಕಂಬಕ್ಕೆ ಡಿಕ್ಕಿಯಾದ ಬಸ್ ಡಿವೈಡರ್ ಗೆ ಡಿಕ್ಕಿಯಾಗಿ ಡಿವೈಡರ್ ಮೇಲೆ ಚಲಿಸಿದ ಬಸ್ಸನ್ನು ಮತ್ತೆ ರಸ್ತೆಗೆ ಎಳೆದುಕೊಂಡ ಚಾಲಕ ಬೆಳಗಿನ ಜಾವ ಕಡೂರು ಪಟ್ಟಣದಲ್ಲಿ ನಡೆದ ಘಟನೆ ಡಿವೈಡರ್ ಮೇಲೆ ಚಲಿಸಿದ ಬಸ್ ದೃಶ್ಯ ಸಿಸಿಟಿವಿಯಲ್ಲಿ ಸೆರೆಚಿಕ್ಕಮಗಳೂರು ಜಿಲ್ಲೆಯ ಕಡೂರು ಪಟ್ಟಣ
ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್ ಮಾಡಿ,
https://youtube.com/channel/UCbV1djwI3wZ-HVhKoGSaq1g