🏠 Home ದೇಶ ಜಿಲ್ಲಾ ಸುದ್ದಿ ತಾಲ್ಲೂಕು ರಾಜ್ಯ ರಾಜಕೀಯ  ಆರೋಗ್ಯ  ಕ್ರೈಮ್  ಪ್ರವಾಸ ಶಿಕ್ಷಣ

 

Breaking News
---Advertisement---
 

ಶೇಕಡಾ 98.08 ರಷ್ಟು ಅತ್ಯುತ್ತಮ ಸಾಧನೆ ಮಾಡಿದ ಬಾಳೆಹೊನ್ನೂರಿನ ಬಿ.ಜಿ.ಎಸ್.‌ ಪದವಿ ಪೂರ್ವ ಕಾಲೇಜ್‌

---Advertisement---

ಬಾಳೆಹೊನ್ನೂರು : 2025–26ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಬಾಳೆಹೊನ್ನೂರಿನ ಬಿ.ಜಿ.ಎಸ್. ಪದವಿಪೂರ್ವ ಕಾಲೇಜು ಶೇಕಡಾ 99.08% ಅತ್ಯುತ್ತಮ ಸಾಧನೆ ಮಾಡಿದೆ

ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ವಿಜ್ಞಾನ ವಿಭಾಗದಲ್ಲಿ ಒಟ್ಟು 51 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, ಅವರಲ್ಲಿ 30 ವಿದ್ಯಾರ್ಥಿಗಳು ಅತ್ಯುನ್ನತ ಶ್ರೇಣಿ , 19 ವಿದ್ಯಾರ್ಥಿಗಳು ಪ್ರಥಮ ದರ್ಜೆ, ಒಬ್ಬ ವಿದ್ಯಾರ್ಥಿ ದ್ವಿತೀಯ ದರ್ಜೆಯಲ್ಲಿ ತೇರ್ಗಡೆಯಾಗಿ ಅತ್ಯುತ್ತಮ ಸಾಧನೆ ಮಾಡಿದ್ದಾರೆ. ವಾಣಿಜ್ಯ ವಿಭಾಗದಲ್ಲಿ 58 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 48 ವಿದ್ಯಾರ್ಥಿಗಳು ಅತ್ಯುನ್ನತ ಶ್ರೇಣಿ, 10 ವಿದ್ಯಾರ್ಥಿಗಳು ಪ್ರಥಮ ದರ್ಜೆಯಲ್ಲಿ ತೇರ್ಗಡೆಯಾಗಿದ್ದಾರೆ, ವಿಜ್ಞಾನ ವಿಭಾಗದಲ್ಲಿ ಶೇಕಡಾ 98.04%, ವಾಣಿಜ್ಯ ವಿಭಾಗದಲ್ಲಿ 100% ಶೇಡವಾರು ಗಳಿಸುವ ಮೂಲಕ ಬಾಳೆಹೊನ್ನೂರಿನ ಬಿ.ಜಿ.ಎಸ್. ಪದವಿಪೂರ್ವ ಕಾಲೇಜು ಅತ್ಯುತ್ತಮ ಸಾಧನೆ ಮಾಡಿದೆ.

ವಿಜ್ಞಾನ ವಿಭಾಗದಲ್ಲಿ ಶ್ರದ್ದಾ ಕೆ. ಎಸ್. 600 ಅಂಕಕ್ಕೆ 586 ಅಂಕಗಳನ್ನು ಹಾಗೂ ವಾಣಿಜ್ಯ ವಿಭಾಗದಲ್ಲಿ 600 ಅಂಕಕ್ಕೆ 591 ಅಂಕಗಳನ್ನು ಗಳಿಸುವ ಮೂಲಕ ಶಾಲೆಗೆ ಕೀರ್ತಿ ತಂದಿದ್ದಾರೆ.

Join WhatsApp

Join Now

Join Telegram

Join Now