ಮೂಡಿಗೆರೆ ತಾಲ್ಲೂಕಿನ ದೇವವೃಂದ ಗ್ರಾಮದಲ್ಲಿ ತಂದೆ ಬೈದರೆಂಬ ಕಾರಣಕ್ಕೆ ಮನನೊಂದು ಯುವತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ನಡೆದಿದೆ. ಮೃತರನ್ನು 22 ವರ್ಷದ ಸೌಜನ್ಯ ಪೂಜಾರಿ ಎಂದು ಗುರುತಿಸಲಾಗಿದೆ.
ಶನಿವಾರ ಬೆಳಗ್ಗೆ ಸೌಜನ್ಯ ಅವರ ತಂದೆ ನಟೇಶ್ ಪೂಜಾರಿ ಅವರು ಮಗಳಿಗೆ ತರಕಾರಿ ತಂದುಕೊಟ್ಟು ಸಾಂಬಾರು ಮಾಡುವಂà

