ಮೂಡಿಗೆರೆಯಲ್ಲಿ ಕಾಡಾನೆ ಅಟ್ಟಹಾಸ: ಮಹಿಳೆ ಕೂದಲೆಳೆಯ ಅಂತರದಲ್ಲಿ ಪಾರು

ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆಯಲ್ಲಿ ಕಾಡಾನೆ ಮತ್ತು ಮಾನವ ಸಂಘರ್ಷ ಮುಂದುವರಿದಿದ್ದು, ಜಿ. ಹೊಸಳ್ಳಿ ಗ್ರಾಮದಲ್ಲಿ ಕಾಡಾನೆ ದಾಳಿಯಿಂದ ಮಹಿಳೆಯೊಬ್ಬರು ಕೂದಲೆಳೆಯ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. 45 ವರ್ಷದ…

Read More
ಭದ್ರಾ ಬಲದಂಡೆ ನಾಲೆಯ ಸೇತುವೆಯಿಂದ ಹಾರಿ ಆಂಧ್ರ ಮೂಲದ ಯುವಕ ಆತ್ಮಹತ್ಯೆ!

ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಬಾವಿಕೆರೆ ಗ್ರಾಮದ ಬಳಿ ಹೃದಯವಿದ್ರಾವಕ ಘಟನೆಯೊಂದು ಸಂಭವಿಸಿದ್ದು, ಆಂಧ್ರಪ್ರದೇಶ ಮೂಲದ ವಿನಯ್ ರೆಡ್ಡಿ ಎಂಬ 26 ವರ್ಷದ ಯುವಕ ಭದ್ರಾ ಬಲದಂಡೆ…

Read More
ವಾಕಿಂಗ್ ತೆರಳಿದ್ದ ವೃದ್ಧನಿಗೆ ಡಿಕ್ಕಿ ಹೊಡೆದು ವಾಹನ ಪರಾರಿ

ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ಪಟ್ಟಣದ ತಿಲಕ್ ರಸ್ತೆಯಲ್ಲಿ ಇಂದು ಮುಂಜಾನೆ ‘ಹಿಟ್ ಅಂಡ್ ರನ್’ ಘಟನೆ ನಡೆದಿದೆ. ಎಂದಿನಂತೆ ಮುಂಜಾನೆ ವಾಕಿಂಗ್‌ಗೆ ತೆರಳಿದ್ದ 67 ವರ್ಷದ ಈಶ್ವರ…

Read More
ಕಾಡುಕೋಣ ದಾಳಿ ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುವಿಗೆ ಧೈರ್ಯ ತುಂಬಿದ ಜೀವರಾಜ್

ಕೊಪ್ಪ : ತಾಲೂಕಿನ ಮುಂಡೋಳಲು ಗ್ರಾಮದಲ್ಲಿ ಕಾಡುಕೋಣದ ದಾಳಿಗೆ ತುತ್ತಾಗಿ ಆಸ್ಪತ್ರೆ ಸೇರಿರುವ ಶಿವಪ್ಪ ಅವರ ಆರೋಗ್ಯ ಸ್ಥಿತಿಯನ್ನು ಮಾಜಿ ಸಚಿವ ಡಿ.ಎನ್. ಜೀವರಾಜ್ ಅವರು ಖುದ್ದಾಗಿ…

Read More
ಚಿಕ್ಕಮಗಳೂರಿನ ಇಬ್ಬರು ಪೊಲೀಸರಿಗೆ ಪ್ರತಿಷ್ಠಿತ “ಮುಖ್ಯಮಂತ್ರಿ ಪದಕ” ಗೌರವ

​ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿನ ಅತ್ಯುನ್ನತ ಸೇವೆ ಮತ್ತು ಪ್ರಾಮಾಣಿಕತೆಯನ್ನು ಗುರುತಿಸಿ ನೀಡಲಾಗುವ 2025ನೇ ಸಾಲಿನ ಪ್ರತಿಷ್ಠಿತ “ಮುಖ್ಯಮಂತ್ರಿ ಪದಕ”ಕ್ಕೆ ಚಿಕ್ಕಮಗಳೂರು ಜಿಲ್ಲೆಯ ಇಬ್ಬರು ಪೊಲೀಸರು ಆಯ್ಕೆಯಾಗುವ…

Read More
ನಗರದ ಹೊರವಲಯದ ಮರ್ಲೆ ಕಲ್ಲು ಕ್ವಾರಿ ಬಳಿ ಹುಲಿ ಓಡಾಟ ಗ್ರಾಮಸ್ಥರಲ್ಲಿ ಆತಂಕ

ನಗರದ ಹೊರವಲಯದ ವಲಯ ಮರ್ಲೆ ಗ್ರಾಮದ ಸಮೀಪದ ಕಲ್ಲು ಕ್ವಾರಿಯ ಸುತ್ತಮುತ್ತಲಿನ ಪ್ರದೇಶದಲ್ಲಿ ಹುಲಿಯೊಂದು ಓಡಾಡುತ್ತಿರುವುದು ಮೊಬೈಲ್ ಕ್ಯಾಮರಾದಲ್ಲಿ ಸೆರೆ ಹಿಡಿಯಲಾಗಿದೆ. ಈ ಘಟನೆ ಮರ್ಲೆ, ಕಳಸಾಪುರ…

Read More
ತರೀಕೆರೆ: ರಸ್ತೆಯಲ್ಲೇ 2 ಕಿ.ಮೀ ಓಡಿದ ಕರಡಿ;

​ಲಕ್ಕವಳ್ಳಿ: ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಲಕ್ಕವಳ್ಳಿ ಗ್ರಾಮದ ಸುತ್ತಮುತ್ತಲ ಪ್ರದೇಶದಲ್ಲಿ ಕರಡಿಯೊಂದು ಪ್ರತ್ಯಕ್ಷವಾಗಿದ್ದು, ಜನರಲ್ಲಿ ತೀವ್ರ ಆತಂಕ ಸೃಷ್ಟಿಸಿದೆ. ಸುಮಾರು ಎರಡು ಕಿಲೋಮೀಟರ್‌ಗಳಿಗೂ ಹೆಚ್ಚು ಕಾಲ…

Read More
ಆನ್ ಲೈನ್ ಟ್ರೇಡಿಂಗ್ ನಂಬಿ ಕೋಟಿ ಕೋಟಿ ಹಣ ಕಳೆದುಕೊಂಡ ಕಡೂರಿನ ವ್ಯಕ್ತಿ

​ಚಿಕ್ಕಮಗಳೂರು: ಆನ್‌ಲೈನ್ ಟ್ರೇಡಿಂಗ್ ಮೂಲಕ ಅಲ್ಪ ಅವಧಿಯಲ್ಲಿ ಹೆಚ್ಚಿನ ಲಾಭ ಗಳಿಸುವ ಆಸೆಗೆ ಬಿದ್ದ ವ್ಯಕ್ತಿಯೊಬ್ಬರು ಬರೋಬ್ಬರಿ 1.28 ಕೋಟಿ ರೂಪಾಯಿ ಹಣ ಕಳೆದುಕೊಂಡು ವಂಚನೆಗೊಳಗಾಗಿರುವ ಘಟನೆ…

Read More
ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಬಿದ್ದ ಪ್ರವಾಸಿ ಕಾರು

ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನ ಬಾಳೇಖಾನ್ ಸಮೀಪ ಚಾಲಕನ ನಿಯಂತ್ರಣ ತಪ್ಪಿ ಪ್ರವಾಸಿ ಕಾರೊಂದು ರಸ್ತೆ ಬದಿಯ ಕಂದಕಕ್ಕೆ ಪಲ್ಟಿಯಾದ ಘಟನೆ ನಡೆದಿದೆ. ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರದಿಂದ…

Read More
ಶಾರ್ಟ್ ಸರ್ಕ್ಯೂಟ್ ನಿಂದ ಹೊತ್ತಿ ಉರಿದ ಫರ್ನಿಚರ್ ಅಂಗಡಿ

ಚಿಕ್ಕಮಗಳೂರು ನಗರದ ಐಜಿ ರಸ್ತೆಯಲ್ಲಿ ಇರುವ ಫರ್ನಿಚರ್ ಅಂಗಡಿಯಲ್ಲಿ ಅಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದ್ದು, ಕ್ಷಣಾರ್ಧದಲ್ಲೇ ವ್ಯಾಪಕವಾಗಿ ಹರಡಿದೆ. ಅಂಗಡಿಯಲ್ಲಿ ಸಂಗ್ರಹಿಸಿದ್ದ ಹಾಸಿಗೆ, ಬೀರು, ಕುಷನ್, ಸೋಫಾಸೆಟ್, ದಿವಾನ್…

Read More