October 18, 2024

MALNAD TV

HEART OF COFFEE CITY

ಪಿತೃ ಪಕ್ಷದ ಊಟಕ್ಕೆ ಹೋಗಲು ಪೊಲೀಸ್ ಜೀಪ್ ಕರೆಸಿಕೊಂಡ ಭೂಪ

1 min read

ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಸಮೀಪದ ತರುವೆ ಗ್ರಾಮದ ಅಶೋಕ್ ಎಂಬ ವ್ಯಕ್ತಿ ಮಾವನ ಮನೆಗೆ ಪಿತೃ ಪಕ್ಷದ ಊಟಕ್ಕೆ ಹೋಗಲು 112 ಗೆ ಫೋನ್ ಮಾಡಿ ಸರ್ ಗಲಾಟೆ ಬೇಗ ಬನ್ನಿ ಎಂದು ಪೊಲೀಸರಿಗೆ ಕರೆ ಮಾಡಿದ್ದಾನೆ ಸ್ಥಳಕ್ಕೆ ಬಂದ ಪೊಲೀಸರಿಗೆ ಮಾವನ ಮನೆಗೆ ಡ್ರಾಪ್ ಮಾಡುವಂತೆ ಮನವಿ ಎಂದು ಮಾಡಿದ್ದಾನೆ ಮೂಡಿಗೆರೆ 112 ಪೊಲೀಸರಿಗೆ ಗಾಡಿ ಯಾವು ಇಲ್ಲ ಸರ್ ಮಳೆ ಬೇರೆ ಬರ್ತ್ತಿದೆ ಪಲ್ಗುಣಿ ಗ್ರಾಮಕ್ಕೆ ಡ್ರಾಪ್ ಮಾಡಿ ಎಂದು ರಿಕ್ವೆಸ್ಟ್ ಮಾಡಿದ್ದಾನೆ ಆತನನ್ನು ನೋಡಿದ ಪೊಲೀಸರಿಗೆ ಒಂದು ಕ್ಷಣ ಬೈಯ್ಯಬೇಕೋ… ನಗಬೇಕೋ… ತಿಳಿಯಲಿಲ್ಲ ನಂತರ ಮೂಡಿಗೆರೆ 112 ಪೊಲೀಸರು ಮಾವನ ಮನೆಗೆ ಊಟಕ್ಕೆ ಹೊರಟಿದ್ದ ಅಶೋಕ್ ಗೆ ಬುದ್ಧಿವಾದ ಹೇಳಿ ಕೊನೆಗೆ ಪೊಲೀಸರೇ ಲಾರಿ ಅಡ್ಡ ಹಾಕಿ ಆ ವ್ಯಕ್ತಿಯನ್ನ ಮಾವನ ಮನೆಗೆ ಕಳಿಸಿದ್ದಾರೆ

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!