ಚಿಕ್ಕಮಗಳೂರು  ಶೃಂಗೇರಿ ಅಂಚೆ ಮತಗಳ ಮರು ಎಣಿಕೆ ಪೂರ್ಣ; ರಾಜೇಗೌಡರ ಮತಗಳಲ್ಲಿ ಭಾರಿ ಇಳಿಕೆ!

​ ​ಚಿಕ್ಕಮಗಳೂರು: ಹೈಕೋರ್ಟ್ ನಿರ್ದೇಶನದಂತೆ ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ ಪ್ರಕ್ರಿಯೆ ಶನಿವಾರ ತಡರಾತ್ರಿ ಪೂರ್ಣಗೊಂಡಿದೆ. ಈ ಕುರಿತು ಚುನಾವಣಾಧಿಕಾರಿ ಗೌರವ್ ಕುಮಾರ್…

Read More
ಶೃಂಗೇರಿ ಮರು ಮತ ಎಣಿಕೆಯಲ್ಲೂ ರಾಜೇಗೌಡಗೆ ಜಯ; ಕಾಂಗ್ರೆಸ್ ಪಾಳಯದಲ್ಲಿ ಸಂಭ್ರಮ

​ಶೃಂಗೇರಿ: ಭಾರೀ ಕುತೂಹಲ ಕೆರಳಿಸಿದ್ದ ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ ಪ್ರಕ್ರಿಯೆ ಮುಕ್ತಾಯಗೊಂಡಿದ್ದು, ಕಾಂಗ್ರೆಸ್ ಅಭ್ಯರ್ಥಿ ಟಿ.ಡಿ. ರಾಜೇಗೌಡ ಅವರು ಮತ್ತೊಮ್ಮೆ ಗೆಲುವಿನ…

Read More
ಹೈಕೋರ್ಟ್ ಆದೇಶದಂತೆ ಅಂಚೆ ಮತಗಳ ಮರು ಎಣಿಕೆ: ಯಥಾಸ್ಥಿತಿ ಕಾಯ್ದುಕೊಂಡ ಶೃಂಗೇರಿ ಫಲಿತಾಂಶ?

ಹೈಕೋರ್ಟ್ ನಿರ್ದೇಶನದನ್ವಯ ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ ಕಾರ್ಯ ನಡೆದಿದ್ದು, ಚುನಾವಣಾ ಫಲಿತಾಂಶದಲ್ಲಿ ಯಾವುದೇ ಗಣನೀಯ ಬದಲಾವಣೆ ಕಂಡುಬಂದಿಲ್ಲ ಎಂದು ಜೆಡಿಎಸ್ ರಾಷ್ಟ್ರೀಯ…

Read More
ಶೃಂಗೇರಿ ಮರುಎಣಿಕೆ ಹೈಡ್ರಾಮಾ: ಸ್ಟ್ರಾಂಗ್ ರೂಂ ಓಪನ್, ಡ್ಯಾಮೇಜ್ ಟ್ರಂಕ್ ಕಂಡು ರಾಜಕೀಯ ನಾಯಕರು ಶಾಕ್!

ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ ಪ್ರಕ್ರಿಯೆಯು ರಾಜ್ಯದ ಗಮನ ಸೆಳೆದಿದ್ದು, ಆರಂಭದಲ್ಲೇ ತೀವ್ರ ಗೊಂದಲ ಹಾಗೂ ಆಕ್ಷೇಪಗಳಿಗೆ ಸಾಕ್ಷಿಯಾಗಿದೆ. ಜಿಲ್ಲಾ ಚುನಾವಣಾ ಅಧಿಕಾರಿ…

Read More
ಯೂರಿಯಾ ಗೊಬ್ಬರ ಅಕ್ರಮ ದಾಸ್ತಾನು ಜಾಲ ಪತ್ತೆ: ಕೋಳಿ ಫಾರಂ ಮೇಲೆ ಅಧಿಕಾರಿಗಳ ದಾಳಿ

ಚಿಕ್ಕಮಗಳೂರು ತಾಲೂಕಿನ ಕೆಸವಿನಮನೆ ಗ್ರಾಮದಲ್ಲಿ ಅಕ್ರಮವಾಗಿ ಯೂರಿಯಾ ಗೊಬ್ಬರವನ್ನು ದಾಸ್ತಾನು ಮಾಡಿ ರೀಪ್ಯಾಕಿಂಗ್ ಮಾಡುತ್ತಿದ್ದ ದಂಧೆಯನ್ನು ಕೃಷಿ ಇಲಾಖೆ ಅಧಿಕಾರಿಗಳು ಬಯಲಿಗೆಳೆದಿದ್ದಾರೆ. ಜಿಲ್ಲೆಯಾದ್ಯಂತ ರೈತರು ಗೊಬ್ಬರಕ್ಕಾಗಿ ಪರದಾಡುತ್ತಿರುವ…

Read More
ಮಲೆನಾಡಿನಲ್ಲಿ ಕಾಡುಹಂದಿ ಅಟ್ಟಹಾಸ: ಮಹಿಳೆಯ ಮೇಲೆ ದಾಳಿ

ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಆಲೂರು ಗ್ರಾಮದಲ್ಲಿ ಕಾಡುಹಂದಿ ದಾಳಿಯಿಂದ ರೈತ ಮಹಿಳೆಯೊಬ್ಬರು ತೀವ್ರವಾಗಿ ಗಾಯಗೊಂಡಿರುವ ಆತಂಕಕಾರಿ ಘಟನೆ ನಡೆದಿದೆ. ಕಾಫಿನಾಡಿನ ಮಲೆನಾಡು ಭಾಗದಲ್ಲಿ ಈಗಾಗಲೇ ಕಾಡಾನೆ…

Read More
ನಕಲಿ ಐಎಎಸ್ ಅಧಿಕಾರಿ ವಂಚನೆ ಪ್ರಕರಣ: ಮಾಜಿ ಜಿಲ್ಲಾ ಸರ್ಜನ್ ವಿರುದ್ಧ ಮತ್ತೊಂದು ಕೇಸ್ ದಾಖಲು

ಚಿಕ್ಕಮಗಳೂರು: ಸರ್ಕಾರಿ ಟೆಂಡರ್ ಕೊಡಿಸುವುದಾಗಿ ನಂಬಿಸಿ ₹41 ಲಕ್ಷ ವಂಚಿಸಿದ ಆರೋಪದ ಮೇಲೆ ಬಂಧಿತನಾಗಿರುವ ನಕಲಿ ಐಎಎಸ್ ಅಧಿಕಾರಿ ಮಿಥುನ್ ಮತ್ತು ಚಿಕ್ಕಮಗಳೂರು ಜಿಲ್ಲಾ ಆಸ್ಪತ್ರೆಯ ಮಾಜಿ…

Read More
ಅಪಘಾತದಲ್ಲಿ ಗಾಯಗೊಂಡವರ ರಕ್ಷಣೆಗೆ ಧಾವಿಸಿ ಮಾನವೀಯತೆ ಮೆರೆದ ಶಾಸಕಿ ನಯನ ಮೋಟಮ್ಮ

ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ನಿಡುವಾಳೆ ಬಳಿ ಮಳೆಯ ನಡುವೆ ಸಂಭವಿಸಿದ ಭೀಕರ ಕಾರು ಅಪಘಾತದಲ್ಲಿ ಗಾಯಗೊಂಡಿದ್ದ ಇಬ್ಬರು ಯುವಕರಿಗೆ ಶಾಸಕಿ ನಯನ ಮೋಟಮ್ಮ ಅವರು ಸಕಾಲದಲ್ಲಿ…

Read More
ಮದುವೆ ಮುಗಿಸಿ ಹಿಂತಿರುಗುತ್ತಿದ್ದ ಖಾಸಗಿ ಬಸ್ ಪಲ್ಟಿ ಹಲವರಿಗೆ ಗಾಯ 

ಮೂಡಿಗೆರೆ ಚಾರ್ಮಾಡಿ ಘಾಟ್‌ನ ನಾಲ್ಕನೇ ತಿರುವಿನಲ್ಲಿ ರಸ್ತೆ ಅಪಘಾತ ಸಂಭವಿಸಿದ್ದು, ಮದುವೆ ಮುಗಿಸಿ ಹಿಂತಿರುಗುತ್ತಿದ್ದ ಖಾಸಗಿ ಬಸ್ ಪಲ್ಟಿಯಾದ ಪರಿಣಾಮ 20ಕ್ಕೂ ಹೆಚ್ಚು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ.…

Read More
ಯಗಚಿ ಹಳ್ಳಕ್ಕೆ ಸೇರುತ್ತಿರುವ ಕೊಳಚೆ ನೀರು: ಅಧಿಕಾರಿಗಳ ಕಿವಿ ಹಿಂಡಿದ ಪ್ರಧಾನಿ ಕಚೇರಿ!

​ಚಿಕ್ಕಮಗಳೂರು: ನಗರದ ರಾಮೇಶ್ವರ ಬಡಾವಣೆಯ ಯಗಚಿ ಹಳ್ಳಕ್ಕೆ ಕೊಳಚೆ ನೀರು ಸೇರುತ್ತಿರುವ ಗಂಭೀರ ಸಮಸ್ಯೆ ಈಗ ರಾಷ್ಟ್ರಮಟ್ಟದ ಗಮನ ಸೆಳೆದಿದೆ. ನಗರಸಭೆ ಅಧಿಕಾರಿಗಳ ನಿರ್ಲಕ್ಷ್ಯದ ವಿರುದ್ಧ ಪತ್ರಕರ್ತ…

Read More