ಮೂಗುತಿ ಬಿಚ್ಚಲು ಸಾಧ್ಯವಾಗದೆ ಪರೀಕ್ಷಾರ್ಥಿಗಳ ಹೈರಾಣು; ಸಿಬ್ಬಂದಿಯಿಂದ ಮೂಗಿಗೆ ಟೇಪ್

ರಾಜ್ಯಾದ್ಯಂತ ಇಂದಿನಿಂದ ಸಿಇಟಿ ಪರೀಕ್ಷೆಗಳು ಆರಂಭವಾಗಿದ್ದು ಪರೀಕ್ಷಾ ಅಕ್ರಮ ತಡೆಯಲು ಲೋಹದ ಆಭರಣಗಳಿಗೆ ಕಟ್ಟುನಿಟ್ಟಿನ ನಿಷೇಧವಿದ್ದ ಕಾರಣ, ಮೂಗುತಿ ಧರಿಸಿದ್ದ ನೂರಾರು ವಿದ್ಯಾರ್ಥಿನಿಯರನ್ನು ತಪಾಸಣೆ ವೇಳೆ ಚಿಕ್ಕಮಗಳೂರಿನ…

Read More
ಮೂಡಿಗೆರೆ: ವನ್ಯಜೀವಿ ಬೇಟೆಗಾರರ ಮೇಲೆ ಅರಣ್ಯ ಇಲಾಖೆ ದಾಳಿ; ಇಬ್ಬರ ಬಂಧನ,

​ಮೂಡಿಗೆರೆ: ಅಕ್ರಮವಾಗಿ ವನ್ಯಜೀವಿಗಳನ್ನು ಬೇಟೆಯಾಡಿ ಸಾಗಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಮೂಡಿಗೆರೆ ಪ್ರಾದೇಶಿಕ ಅರಣ್ಯ ಉಪವಿಭಾಗದ ಅಧಿಕಾರಿಗಳು ಸಿನಿಮೀಯ ರೀತಿಯಲ್ಲಿ ಬೆನ್ನಟ್ಟಿ ಬಂಧಿಸಿದ್ದಾರೆ. ಬಂಧಿತರಿಂದ ಮೂರು ಪುನುಗು ಬೆಕ್ಕುಗಳ…

Read More
ಕಾಡುಕೋಣಗಳ ಕಾಳಗಕ್ಕೆ ಕಾಟಿ ಬಲಿ: ಅರಣ್ಯ ಇಲಾಖೆಯ ಚಿಕಿತ್ಸೆ ಫಲಕಾರಿಯಾಗದೆ ಸಾವು

ಕಾಫಿನಾಡಿನ ಮಲೆನಾಡು ಭಾಗದಲ್ಲಿ ಕಾಡುಕೋಣಗಳ ಅಬ್ಬರ ಮಿತಿಮೀರುತ್ತಿದ್ದು, ಎರಡು ಕಾಡುಕೋಣಗಳ ನಡುವಿನ ಭೀಕರ ಕಾಳಗವೊಂದು ದುರಂತದಲ್ಲಿ ಅಂತ್ಯಗೊಂಡಿದೆ. ಎರಡು ಬಲಿಷ್ಠ ಕಾಟಿಗಳ ನಡುವೆ ನಡೆದ ಸಂಘರ್ಷದಲ್ಲಿ, ಒಂದು…

Read More
ಅಯ್ಯನಕೆರೆಯಲ್ಲಿ ಈಜಲು ಹೋದ 13 ವರ್ಷದ ಬಾಲಕ ಜಲಸಮಾಧಿ!

ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಐತಿಹಾಸಿಕ ಅಯ್ಯನಕೆರೆಯಲ್ಲಿ ಘೋರ ದುರಂತವೊಂದು ಸಂಭವಿಸಿದ್ದು, ಈಜಲು ತೆರಳಿದ್ದ 13 ವರ್ಷದ ಬಾಲಕ ನೀರಿನಲ್ಲಿ ಮುಳುಗಿ ದಾರುಣವಾಗಿ ಸಾವನ್ನಪ್ಪಿದ್ದಾನೆ. ಚಿಕ್ಕಮಗಳೂರು ನಗರದ…

Read More
ಶಾರ್ಟ್ ಸರ್ಕ್ಯೂಟ್‌ನಿಂದ ಧಗಧಗನೆ ಹೊತ್ತಿ ಉರಿದ ಕಾರು

ಎನ್.ಆರ್.ಪುರ: ತಾಲೂಕಿನ ಗುಬ್ಬಿಗಾ ಗ್ರಾಮದಲ್ಲಿ ನಿಲ್ಲಿಸಿದ್ದ ಕಾರೊಂದು ಆಕಸ್ಮಿಕ ಬೆಂಕಿಗೆ ಆಹುತಿಯಾದ ಘಟನೆ ನಡೆದಿದೆ. ಕಾಫಿ ತೋಟದ ಮೇಲ್ವಿಚಾರಕರಾದ ಜಾರ್ಜ್ ಎಂಬುವರಿಗೆ ಸೇರಿದ ಮಾರುತಿ 800 ಕಾರು…

Read More
ವಂಚನೆ ಪ್ರಕರಣದ ಆರೋಪ: ಜಿಲ್ಲಾ ಸರ್ಜನ್ ಹುದ್ದೆಯಿಂದ ಡಾ. ಚಂದ್ರಶೇಖರ್ ರಿಲೀವ್

ಚಿಕ್ಕಮಗಳೂರು ಜಿಲ್ಲಾಸ್ಪತ್ರೆಯ ಜಿಲ್ಲಾ ಶಸ್ತ್ರಚಿಕಿತ್ಸಕರ (ಡಿಸ್ಟ್ರಿಕ್ಟ್ ಸರ್ಜನ್) ಹುದ್ದೆಯಲ್ಲಿ ದಿಢೀರ್ ಬದಲಾವಣೆ ಮಾಡಲಾಗಿದ್ದು, ಡಾ. ಚಂದ್ರಶೇಖರ್ ಹೆಚ್.ಬಿ. ಅವರನ್ನು ಜವಾಬ್ದಾರಿಯಿಂದ ಮುಕ್ತಗೊಳಿಸಿ ಅವರ ಸ್ಥಾನಕ್ಕೆ ಡಾ. ಚಂದ್ರಶೇಖರ್…

Read More
ಚಿಕ್ಕಮಗಳೂರು: ಮೀನು ಹಿಡಿಯಲು ಹೋಗಿದ್ದ ಇಬ್ಬರು ನಾಪತ್ತೆ, ಕೆರೆಯಲ್ಲಿ ಮುಳುಗಿರುವ ಶಂಕೆ

ಚಿಕ್ಕಮಗಳೂರು ತಾಲೂಕಿನ ಬನ್ನೂರು ಸಮೀಪದ ಹಾಗಲ ಗ್ರಾಮದಲ್ಲಿ ಮೀನು ಹಿಡಿಯಲು ಹೋದ ಇಬ್ಬರು ವ್ಯಕ್ತಿಗಳು ನಾಪತ್ತೆಯಾಗಿದ್ದು, ಇಡೀ ಗ್ರಾಮದಲ್ಲಿ ಆತಂಕದ ಛಾಯೆ ಆವರಿಸಿದೆ. ರಮೇಶ್ (27) ಹಾಗೂ…

Read More
ಚಿಕ್ಕಮಗಳೂರು: ಜಮೀರ್ ಘರ್ ವಾಪಸ್ಸಿ,ವದಂತಿ- ನಿಖಿಲ್ ಕುಮಾರಸ್ವಾಮಿ ಖಡಕ್ಕ್ ರಿಯಾಕ್ಷನ್.

ಚಿಕ್ಕಮಗಳೂರು: ಜಮೀರ್ ವಾಪಸಾತಿ ವದಂತಿಗೆ ನಿಖಿಲ್ ಕುಮಾರಸ್ವಾಮಿ ಖಡಕ್ ಪ್ರತಿಕ್ರಿಯೆ ಸಚಿವ ಜಮೀರ್ ಅಹಮದ್ ಖಾನ್ ಮತ್ತೆ ಜೆಡಿಎಸ್ ಸೇರುತ್ತಾರೆ ಎಂಬ ವದಂತಿಗಳು ರಾಜಕೀಯ ವಲಯದಲ್ಲಿ ತೀವ್ರ…

Read More
ಕಾಡುಪ್ರಾಣಿಗಳ ಅಟ್ಟಹಾಸ; ಕಾಡುಕೋಣ ದಾಳಿಗೆ 30 ವರ್ಷದ ಯುವಕ ಸಾವು

ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲ್ಲೂಕಿನ ಮೈದಾಡಿ ಗ್ರಾಮದ ಯಮಗೊಂಡ ಎಸ್ಟೇಟ್‌ನಲ್ಲಿ ಕಾಡುಕೋಣ ದಾಳಿ ನಡೆಸಿದ ಪರಿಣಾಮ 30 ವರ್ಷದ ಎಸ್ಟೇಟ್ ಕಾರ್ಮಿಕ ಚೇತನ್ ಎಂಬ ಯುವಕ ಮೃತಪಟ್ಟಿದ್ದಾರೆ.…

Read More
ಐಎಎಸ್ ಅಧಿಕಾರಿ ಎಂದು ನಂಬಿಸಿ ಕೋಟ್ಯಾಂತರ ರೂ. ವಂಚನೆ: ಚಿಕ್ಕಮಗಳೂರು ಮೂಲದ ಮಿಥುನ್ ಬೆಂಗಳೂರಿನಲ್ಲಿ ಬಂಧನ !

ಬೆಂಗಳೂರು: ತಾನು 2023ನೇ ಬ್ಯಾಚ್‌ನ ಐಎಎಸ್ ಅಧಿಕಾರಿ ಎಂದು ಹೇಳಿಕೊಂಡು ವೈದ್ಯರು ಹಾಗೂ ಮೆಡಿಕಲ್ ವ್ಯಾಪಾರಿಗಳನ್ನು ವಂಚಿಸಿದ್ದ ಆರೋಪದ ಮೇಲೆ ಚಿಕ್ಕಮಗಳೂರು ಮೂಲದ ಮಿಥುನ್ ಎಂಬಾತನನ್ನು ಬೆಂಗಳೂರು…

Read More