ಮೂಡಿಗೆರೆ: ಅನ್ಯಕೋಮಿನ ಅಪ್ರಾಪ್ತರ ಪ್ರೇಮದ ಪ್ರಕರಣ ದೂರು-ಪ್ರತಿದೂರು ದಾಖಲು 

ಮೂಡಿಗೆರೆ: ಕಾಫಿನಾಡಿನ ಮೂಡಿಗೆರೆ ಪಟ್ಟಣದಲ್ಲಿ ಲವ್ ಜಿಹಾದ್ ಎಂಬ ಆರೋಪವೊಂದು ಕೇಳಿ ಬಂದಿದೆ. ಪಟ್ಟಣದಲ್ಲಿ ಪಿಯುಸಿ ವ್ಯಾಸಂಗ ಮಾಡುತ್ತಿರುವ ಮುಸ್ಲಿಂ ಸಮುದಾಯದ ಅಪ್ರಾಪ್ತ ಯುವಕ ಮತ್ತು ಎಸ್‌ಎಸ್‌ಎಲ್‌ಸಿ…

Read More
ಚಿಕ್ಕಮಗಳೂರು ಜಿಲ್ಲೆ ಮಲೆನಾಡು ಭಾಗದಲ್ಲಿ ಮಳೆ ಅಬ್ಬರ – ಜನಜೀವನ ಅಸ್ತವ್ಯಸ್ತ

ಚಿಕ್ಕಮಗಳೂರು: ಮಲೆನಾಡು ಭಾಗದಲ್ಲಿ ಮತ್ತೆ ಮಳೆ ಅಬ್ಬರ ಜೋರಾಗಿದೆ. ಕಳೆದೊಂದು ಗಂಟೆಯಿಂದ ಧಾರಾಕಾರವಾಗಿ ಸುರಿಯುತ್ತಿರುವ ಮಳೆಗೆ ಜನರು ತತ್ತರಿಸಿದ್ದಾರೆ. ಮಳೆಯೊಂದಿಗೆ ಭಾರೀ ಪ್ರಮಾಣದಲ್ಲಿ ಆಲಿಕಲ್ಲು ಸುರಿದಿದೆ. ಕೊಪ್ಪ,…

Read More
ಬೆಳೆ ರಕ್ಷಣೆಗೆ ಒಂಟಿ ಸಲಗ ಬೆನ್ನಟ್ಟಿದ ರೈತರು 

ತರೀಕೆರೆ: ​ಕಾಫಿನಾಡು ಚಿಕ್ಕಮಗಳೂರಿನಲ್ಲಿ ಆನೆ ಮತ್ತು ಮಾನವ ಸಂಘರ್ಷದ ಕಿಚ್ಚು ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ತರೀಕೆರೆ ತಾಲೂಕಿನ ಕುಂದೂರು ಗ್ರಾಮದಲ್ಲಿ ಕಾಡಾನೆಗಳ ಉಪಟಳ ಮಿತಿಮೀರಿದ್ದು, ರೈತರು…

Read More
ಚಿಕ್ಕಮಗಳೂರು: ಆಣೂರು ಗ್ರಾಮ ಪಂಚಾಯಿತಿ ನೀರುಗಂಟಿ ಆತ್ಮಹತ್ಯೆ ಪ್ರಕರಣ – ಕೊನೆಗೂ FIR ದಾಖಲು

ಚಿಕ್ಕಮಗಳೂರು: ಆಣೂರು ಗ್ರಾಮ ಪಂಚಾಯಿತಿ ನೀರುಗಂಟಿ ಆತ್ಮಹತ್ಯೆ ಪ್ರಕರಣ – ಕೊನೆಗೂ FIR ದಾಖಲು ಚಿಕ್ಕಮಗಳೂರು ತಾಲೂಕಿನ ಆಣೂರು ಗ್ರಾಮ ಪಂಚಾಯಿತಿಯಲ್ಲಿ ನೀರುಗಂಟಿಯಾಗಿ ಕೆಲಸ ಮಾಡುತ್ತಿದ್ದ ರಮೇಶ್…

Read More
ಮಲೆನಾಡಿನಲ್ಲಿ ಕಾಡಾನೆಗಳ ದಾಂದಲೆ ಹೆಚ್ಚಳ – ಮನೆ ಅಂಗಳಕ್ಕೂ ಕಾಲಿಟ್ಟ ಆನೆಗಳು

ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಹಾಂದಿ ಸಮೀಪದ ಸತ್ತಿಹಳ್ಳಿ ಗ್ರಾಮದಲ್ಲಿ ಕಾಡಾನೆಗಳ ದಾಳಿ ಆತಂಕವನ್ನು ಉಂಟುಮಾಡಿದೆ. ಇತ್ತೀಚಿನ ದಿನಗಳಲ್ಲಿ ಮಲೆನಾಡು ಭಾಗದಲ್ಲಿ ಕಾಡಾನೆಗಳ ಸಂಚಾರ ಹೆಚ್ಚಾಗಿದ್ದು, ಇದೀಗ…

Read More
ಬಿಜೆಪಿ, ಹಿಂದೂ ಮುಖಂಡರ ಗಡಿಪಾರು ಶಿಫಾರಸ್ಸಿಗೆ ಸಿ.ಟಿ ರವಿ ಕೆಂಡಾಮಂಡಲ

ಚಿಕ್ಕಮಗಳೂರು ಜಿಲ್ಲೆಯಲ್ಲಿ ರಾಜಕೀಯ ಚಟುವಟಿಕೆಗಳು ತೀವ್ರಗೊಂಡಿದ್ದು, ಬಿಜೆಪಿ ಯುವ ಮೋರ್ಚಾ ಜಿಲ್ಲಾಧ್ಯಕ್ಷ ಸಂತೋಷ್ ಕೋಟ್ಯಾನ್ ಹಾಗೂ ಭಜರಂಗದಳದ ಮುಖಂಡ ಶ್ಯಾಮ್ ವಿ. ಗೌಡ ಅವರನ್ನು ಗಡಿಪಾರು ಮಾಡುವ…

Read More
ಚಿಕ್ಕಮಗಳೂರು: ರಾಜ್ಯಾದ್ಯಂತ ಇಂದು ಎಸ್ಎಸ್ಎಲ್‌ಸಿ ಪರೀಕ್ಷೆ ಆರಂಭ

ಚಿಕ್ಕಮಗಳೂರು: ರಾಜ್ಯಾದ್ಯಂತ ಇಂದು ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆಗಳು ಪ್ರಾರಂಭವಾಗಿದ್ದು, ಚಿಕ್ಕಮಗಳೂರು ಜಿಲ್ಲೆಯಾದ್ಯಂತ ವಿದ್ಯಾರ್ಥಿಗಳಲ್ಲಿ ಉತ್ಸಾಹ ಹಾಗೂ ಕಾತರ ಹೆಚ್ಚಾಗಿದೆ. ಜಿಲ್ಲೆಯ ವಿವಿಧ ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ಬರೆಯಲು…

Read More
ಮಾಡಿದ ತಪ್ಪನ್ನ ಒಪ್ಪಿಕೊಂಡಿದ್ದಕ್ಕೆ ನ್ಯಾಯಾಲಯದಿಂದ ಕಮ್ಯುನಿಟಿ ಸೇವೆ ಶಿಕ್ಷೆ

ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನಲ್ಲಿ ವಿಶಿಷ್ಟ ರೀತಿಯ ಶಿಕ್ಷೆ ವಿಧಿಸಿರುವ ಘಟನೆ ಬೆಳಕಿಗೆ ಬಂದಿದೆ. ಟ್ರಾಫಿಕ್ ನಿಯಮಗಳನ್ನು ಪದೇ ಪದೇ ಉಲ್ಲಂಘಿಸಿದ್ದ ವ್ಯಕ್ತಿಗೆ ನ್ಯಾಯಾಲಯ ಕಮ್ಯುನಿಟಿ ಸೇವೆ…

Read More
ಚಿಕ್ಕಮಗಳೂರು: ನ್ಯಾಯಕ್ಕಾಗಿ ಪ್ರಧಾನಿ ಮೋದಿ ಕಚೇರಿಗೆ ಕಾಂಗ್ರೆಸ್ ಮಹಿಳಾ ನಾಯಕಿ ದೂರು

ಚಿಕ್ಕಮಗಳೂರು: ಜಿಲ್ಲೆಯಲ್ಲೊಂದು ರಾಜಕೀಯ ಹಾಗೂ ವೈಯಕ್ತಿಕ ವಿವಾದ ದೊಡ್ಡ ಮಟ್ಟದಲ್ಲಿ ಚರ್ಚೆಗೆ ಗ್ರಾಸವಾಗಿದ್ದು, ಕಾಂಗ್ರೆಸ್ ಮಹಿಳಾ ನಾಯಕಿ ಚೇತನಾ ಅವರು ನ್ಯಾಯಕ್ಕಾಗಿ ಪ್ರಧಾನಿ ಕಚೇರಿಗೆ ದೂರು ನೀಡಿರುವ…

Read More
ತೋಟದಲ್ಲಿ ಕೆಲಸ ಮಾಡುವಾಗ ಜೇನುನೊಣಗಳು ಕಚ್ಚಿ  – ರೈತ ಬಲಿ 

ಕಡೂರು ತಾಲೂಕಿನ ಸಖರಾಯಪಟ್ಟಣದಲ್ಲಿ ಜೇನು ನೊಣಗಳ ದಾಳಿಗೆ ರೈತರೊಬ್ಬರು ಬಲಿಯಾಗಿರುವ ದಾರುಣ ಘಟನೆ ನಡೆದಿದೆ. ತೋಟದಲ್ಲಿ ಕೆಲಸ ಮಾಡುತ್ತಿದ್ದ 61 ವರ್ಷದ ಕರಿಯಾನಾಯ್ಕ ಎಂಬುವವರ ಮೇಲೆ ಜೇನು…

Read More