ಮೂಡಿಗೆರೆ: ಕಾಡಿನಲ್ಲಿ ಅನಾಥ ಶವ ಪತ್ತೆ: ಮೃತದೇಹ ಸಾಗಿಸಲು ಹೆಗಲು ಕೊಟ್ಟು ಮಾನವೀಯತೆ ಮೆರೆದ ಪಿಎಸ್ಐ 

ಮೂಡಿಗೆರೆ: ಅಪರಿಚಿತ ವೃದ್ಧರೊಬ್ಬರ ಶವವೊಂದು ಮೂಡಿಗೆರೆ ತಾಲೂಕಿನ ದೇವನಗುಲ್ ಅರಣ್ಯ ಪತ್ತೆಯಾಗಿದೆ. ಕಳೆದ ಕೆಲವು ದಿನಗಳಿಂದ ರಸ್ತೆ ಬದಿಯ ಅಂಗಡಿ ಮುಂಗಟ್ಟುಗಳ ಬಳಿ ಮಾನಸಿಕ ಅಸ್ವಸ್ಥರಂತೆ ತಿರುಗಾಡುತ್ತಿದ್ದ…

Read More
ನಕಲಿ ಐಎಎಸ್ ಅಧಿಕಾರಿಯ ‘ಖತರ್ನಾಕ್’ ಆಟ, ಹಿರಿಯ ವಕೀಲರಿಗೇ ಲಕ್ಷಾಂತರ ರೂಪಾಯಿ ಪಂಗನಾಮ!

ಚಿಕ್ಕಮಗಳೂರಿನಲ್ಲಿ ನಕಲಿ ಐಎಎಸ್ ಅಧಿಕಾರಿ ಮಿಥುನ್ ಚಕ್ರವರ್ತಿಯ ವಂಚನೆಯ ಜಾಲ ದಿನಕ್ಕೊಂದು ತಿರುವು ಪಡೆಯುತ್ತಿದ್ದು, ಈಗ ವಕೀಲರೊಬ್ಬರಿಗೇ ಲಕ್ಷಾಂತರ ರೂಪಾಯಿ ಪಂಗನಾಮ ಹಾಕಿರುವ ರೋಚಕ ವಿಷಯ ಬಯಲಾಗಿದೆ.…

Read More
ಖಾತೆ ಬದಲಾವಣೆಗೆ 30 ಸಾವಿರ ಲಂಚ: ಲೋಕಾಯುಕ್ತ ಬಲೆಗೆ ಬಿದ್ದ ಆರ್.ಐ ಮತ್ತು ವಿ.ಎ!

​ತರೀಕೆರೆ: ರೈತನೊಬ್ಬನಿಂದ ಖಾತೆ ಬದಲಾವಣೆ ಮಾಡಿಕೊಡಲು ಲಂಚ ಸ್ವೀಕರಿಸುತ್ತಿದ್ದ ಕಂದಾಯ ಇಲಾಖೆಯ ಇಬ್ಬರು ಅಧಿಕಾರಿಗಳು ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕು ಕಚೇರಿಯಲ್ಲಿ…

Read More
ಕರ್ತವ್ಯದಲ್ಲಿದ್ದಾಗಲೇ ಪೊಲೀಸ್ ಕಾನ್ಸ್‌ಟೇಬಲ್ ಹೃದಯಾಘಾತದಿಂದ ನಿಧನ

ಶೃಂಗೇರಿಯಲ್ಲಿ ಕರ್ತವ್ಯದಲ್ಲಿದ್ದ ಪೊಲೀಸ್ ಕಾನ್ಸ್‌ಟೇಬಲ್ ಸತೀಶ್ (53) ಅವರು ಹೃದಯಾಘಾತದಿಂದ ಅಕಾಲಿಕ ನಿಧನ ಹೊಂದಿದ್ದಾರೆ. ಮಂಗಳವಾರ ರಾತ್ರಿ 112 ತುರ್ತು ಸೇವಾ ವಾಹನದಲ್ಲಿ ಕಾರ್ಯನಿರ್ವಹಿಸುತ್ತಿದ್ದ ವೇಳೆ ಅವರಿಗೆ…

Read More
ಅಂಚೆ ಮತಗಳ ಮರು ಎಣಿಕೆ ಅಕ್ರಮ ಆರೋಪ: ಎಫ್‌ಐಆರ್‌ಗೆ ಹೈಕೋರ್ಟ್ ತಡೆ

ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆಯಲ್ಲಿ ಅಕ್ರಮ ನಡೆದಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ದಾಖಲಾಗಿದ್ದ ಎಫ್‌ಐಆರ್‌ಗೆ ಹೈಕೋರ್ಟ್ ಈಗ ತಡೆ ನೀಡಿದೆ. ಈ ಪ್ರಕರಣದಲ್ಲಿ…

Read More
ಸಿಲ್ವರ್ ಮರ ಕಡಿಯುವಾಗ ವಿದ್ಯುತ್ ಅವಘಡ – ತಮಿಳುನಾಡು ಮೂಲದ ಕಾರ್ಮಿಕ ಸಾವು

​ಚಿಕ್ಕಮಗಳೂರು ತಾಲೂಕಿನ ಕೆರೆಮನೆ ಎಸ್ಟೇಟ್‌ನಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕರೊಬ್ಬರು ವಿದ್ಯುತ್ ಶಾಕ್ ತಗುಲಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ತಮಿಳುನಾಡು ಮೂಲದ 45 ವರ್ಷದ ಆರ್ಮುಗಂ ಎಂಬುವವರೇ ಈ ದುರ್ಘಟನೆಗೆ…

Read More
ಬಾತುಕೋಳಿ ಹಿಡಿಯಲು ಹೋಗಿ ಕೆರೆಯಲ್ಲಿ ನಾಲ್ವರು ಮಕ್ಕಳು ಜಲಸಮಾಧಿ

ಕಾಫಿನಾಡಿನ ಅರಳಗುಪ್ಪೆ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆಯೊಂದು ಸಂಭವಿಸಿದ್ದು, ಆಟವಾಡುತ್ತಿದ್ದ ನಾಲ್ವರು ಅಪ್ರಾಪ್ತ ಮಕ್ಕಳು ಜಲಸಮಾಧಿಯಾಗಿದ್ದಾರೆ. ಸಂಬಂಧಿಕರ ಮನೆಗೆ ಅತಿಥಿಗಳಾಗಿ ಬಂದು ಸಂಭ್ರಮದಲ್ಲಿದ್ದ ಈ ಪುಟ್ಟ ಕುಡಿಗಳ ಪಾಲಿಗೆ…

Read More
ಹೈಕೋರ್ಟ್ ಆದೇಶದಂತೆ ಅಂಚೆ ಮತಗಳ ಮರು ಎಣಿಕೆ: ಯಥಾಸ್ಥಿತಿ ಕಾಯ್ದುಕೊಂಡ ಶೃಂಗೇರಿ ಫಲಿತಾಂಶ?

ಹೈಕೋರ್ಟ್ ನಿರ್ದೇಶನದನ್ವಯ ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ ಕಾರ್ಯ ನಡೆದಿದ್ದು, ಚುನಾವಣಾ ಫಲಿತಾಂಶದಲ್ಲಿ ಯಾವುದೇ ಗಣನೀಯ ಬದಲಾವಣೆ ಕಂಡುಬಂದಿಲ್ಲ ಎಂದು ಜೆಡಿಎಸ್ ರಾಷ್ಟ್ರೀಯ…

Read More
ಶೃಂಗೇರಿ ಮರುಎಣಿಕೆ ಹೈಡ್ರಾಮಾ: ಸ್ಟ್ರಾಂಗ್ ರೂಂ ಓಪನ್, ಡ್ಯಾಮೇಜ್ ಟ್ರಂಕ್ ಕಂಡು ರಾಜಕೀಯ ನಾಯಕರು ಶಾಕ್!

ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ ಪ್ರಕ್ರಿಯೆಯು ರಾಜ್ಯದ ಗಮನ ಸೆಳೆದಿದ್ದು, ಆರಂಭದಲ್ಲೇ ತೀವ್ರ ಗೊಂದಲ ಹಾಗೂ ಆಕ್ಷೇಪಗಳಿಗೆ ಸಾಕ್ಷಿಯಾಗಿದೆ. ಜಿಲ್ಲಾ ಚುನಾವಣಾ ಅಧಿಕಾರಿ…

Read More
ಯೂರಿಯಾ ಗೊಬ್ಬರ ಅಕ್ರಮ ದಾಸ್ತಾನು ಜಾಲ ಪತ್ತೆ: ಕೋಳಿ ಫಾರಂ ಮೇಲೆ ಅಧಿಕಾರಿಗಳ ದಾಳಿ

ಚಿಕ್ಕಮಗಳೂರು ತಾಲೂಕಿನ ಕೆಸವಿನಮನೆ ಗ್ರಾಮದಲ್ಲಿ ಅಕ್ರಮವಾಗಿ ಯೂರಿಯಾ ಗೊಬ್ಬರವನ್ನು ದಾಸ್ತಾನು ಮಾಡಿ ರೀಪ್ಯಾಕಿಂಗ್ ಮಾಡುತ್ತಿದ್ದ ದಂಧೆಯನ್ನು ಕೃಷಿ ಇಲಾಖೆ ಅಧಿಕಾರಿಗಳು ಬಯಲಿಗೆಳೆದಿದ್ದಾರೆ. ಜಿಲ್ಲೆಯಾದ್ಯಂತ ರೈತರು ಗೊಬ್ಬರಕ್ಕಾಗಿ ಪರದಾಡುತ್ತಿರುವ…

Read More