ಮೂಡಿಗೆರೆಯಲ್ಲಿ ವರುಣನ ರೌದ್ರಾವತಾರ: ಬಿರುಗಾಳಿಗೆ ಮರ ಬಿದ್ದು ಮಹಿಳೆಯ ಕೈ ಕಟ್

ಮೂಡಿಗೆರೆ: ಕಾಫಿನಾಡಿನ ಮಲೆನಾಡು ಭಾಗದಲ್ಲಿ ಬಿರುಗಾಳಿ ಸಹಿತ ಸುರಿಯುತ್ತಿರುವ ಭಾರೀ ಮಳೆಗೆ ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದ್ದು, ಪ್ರಕೃತಿಯ ವಿಕೋಪಕ್ಕೆ ಮಹಿಳೆಯೊಬ್ಬರು ತನ್ನ ಕೈಯನ್ನೇ ಕಳೆದುಕೊಂಡಿರುವ ಘೋರ ದುರಂತ…

Read More
ಮೂಡಿಗೆರೆಯಲ್ಲಿ ಭಾರಿ ಗಾಳಿ-ಮಳೆ ಆರ್ಭಟ: ಅಂಗನವಾಡಿ, ಪ್ರಾಥಮಿಕ ಶಾಲೆಗಳಿಗೆ ರಜೆ ಘೋಷಣೆ

​ಚಿಕ್ಕಮಗಳೂರು: ಕಾಫಿನಾಡಿನ ಮಲೆನಾಡು ಭಾಗದಲ್ಲಿ ಭಾರಿ ಗಾಳಿ-ಮಳೆ ಮುಂದುವರಿದಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ಮುಂಜಾಗ್ರತಾ ಕ್ರಮವಾಗಿ ಮೂಡಿಗೆರೆ ತಾಲೂಕಿನ ಎಲ್ಲಾ ಅಂಗನವಾಡಿ ಹಾಗೂ ಪ್ರಾಥಮಿಕ ಶಾಲೆಗಳಿಗೆ ಇಂದು…

Read More
ಕಾಂಗ್ರೆಸ್ ಏಜೆಂಟ್ ಮನೆಯಲ್ಲಿ ಅನ್ಯುಮರೇಶನ್ ಫಾರಂಗಳ ರಾಶಿ!

ಚಿಕ್ಕಮಗಳೂರು ನಗರಸಭೆಯ ವ್ಯಾಪ್ತಿಯಲ್ಲಿ ತೀವ್ರ ಸಂಚಲನ ಮೂಡಿಸಿರುವ ಘಟನೆಯೊಂದು ಬೆಳಕಿಗೆ ಬಂದಿದೆ. ಉಪ್ಪಳ್ಳಿ ವಾರ್ಡಿನ ಕಾಂಗ್ರೆಸ್ ಬೂತ್ ಏಜೆಂಟ್ ರಜಾಕ್ ಎಂಬುವವರ ಮನೆಯಲ್ಲಿ ಅಧಿಕೃತ ಅನ್ಯುಮರೇಶನ್ ಫಾರಂಗಳ…

Read More
ಮತಪಟ್ಟಿಯಲ್ಲಿ ರಾಜಕೀಯ ಬೇಡ, ಖಾತೆ ವಿಚಾರ ಮುಗಿದ ಅಧ್ಯಾಯ: ಸಚಿವ ರಾಮಲಿಂಗಾರೆಡ್ಡಿ

​ ಕಡೂರು: ಚಿಕ್ಕಮಗಳೂರು ಜಿಲ್ಲಾ ಪ್ರವಾಸದಲ್ಲಿರುವ ಸಚಿವ ರಾಮಲಿಂಗಾರೆಡ್ಡಿ ಅವರು ರಾಜಕೀಯ ವಲಯದ ಪ್ರಮುಖ ವಿದ್ಯಮಾನಗಳು, ರಾಜ್ಯದ ಜಲವಿವಾದ ಹಾಗೂ ಸಚಿವ ಸಂಪುಟ ವಿಸ್ತರಣೆಯ ಕುರಿತಾಗಿ ಮಾಧ್ಯಮಗಳ…

Read More
ಮಲೆನಾಡಲ್ಲಿ ಬಿರುಗಾಳಿ ಸಹಿತ ಮಳೆ ಅಬ್ಬರ: ಮೂಡಿಗೆರೆಯಲ್ಲಿ ಮನೆ ಮೇಲೆ ಮರ ಬಿದ್ದು ಸಂಪೂರ್ಣ ಜಖಂ

​ಚಿಕ್ಕಮಗಳೂರು: ಜಿಲ್ಲೆಯಾದ್ಯಂತ ಕಳೆದ ಎರಡು ದಿನಗಳಿಂದ ಗಾಳಿ-ಮಳೆ ಅಬ್ಬರ ಜೋರಾಗಿದ್ದು, ಮಲೆನಾಡು ಭಾಗದಲ್ಲಿ ನಾನಾ ಅವಾಂತರಗಳು ಸೃಷ್ಟಿಯಾಗಿವೆ. ಭಾರಿ ಗಾಳಿಯ ವೇಗಕ್ಕೆ ಮೂಡಿಗೆರೆ ತಾಲೂಕಿನ ಕೋಳೂರು ಗ್ರಾಮದಲ್ಲಿ…

Read More
ಮೂಡಿಗೆರೆ ಬಳಿ ರಸ್ತೆಗೆ ಉರುಳಿದ ಬೃಹತ್ ಮರ; ಹಲವು ಹಳ್ಳಿಗಳ ಸಂಪರ್ಕ ಕಡಿತ, ಸಾರ್ವಜನಿಕರ ಪರದಾಟ

​ಚಿಕ್ಕಮಗಳೂರು: ಕಾಫಿನಾಡ ಮಲೆನಾಡು ಭಾಗದಲ್ಲಿ ಬಿರುಗಾಳಿ ಸಹಿತ ಮಳೆಯ ಅಬ್ಬರ ಜೋರಾಗಿದ್ದು, ಭಾರಿ ಗಾಳಿಗೆ ಬೃಹತ್ ಮರವೊಂದು ರಸ್ತೆಗೆ ಅಡ್ಡಲಾಗಿ ಬಿದ್ದಿರುವ ಘಟನೆ ಮೂಡಿಗೆರೆ ತಾಲೂಕಿನ ಬಕ್ಕಿ…

Read More
ಚಿಕ್ಕಮಗಳೂರು: ಒಂಟಿ ಗಂಡು ಕಾಡಾನೆ ಅನುಮಾನಾಸ್ಪದ ಸಾವು!

​ಚಿಕ್ಕಮಗಳೂರು: ಜಿಲ್ಲೆಯ ಆಲ್ದೂರು ಅರಣ್ಯ ವಲಯದ ವ್ಯಾಪ್ತಿಯಲ್ಲಿ ಒಂಟಿ ಗಂಡು ಕಾಡಾನೆಯೊಂದು ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ ಬೆಳಕಿಗೆ ಬಂದಿದೆ. ​ಆಲ್ದೂರು ಅರಣ್ಯ ವಲಯದ ಕುಂದೂರು ಫಾರೆಸ್ಟ್‌ನ…

Read More
ಮಳೆಗಾಗಿ ಕಾಫಿನಾಡಿನಲ್ಲಿ ವಿಶೇಷ ಪ್ರಾರ್ಥನೆ: ಕಿಗ್ಗಾದ ಋಷ್ಯಶೃಂಗೇಶ್ವರನಿಗೆ ಏಕ ರುದ್ರಾಭಿಷೇಕ, ಪರ್ಜನ್ಯ ಜಪ!

​ಚಿಕ್ಕಮಗಳೂರು: ರಾಜ್ಯದಲ್ಲಿ ಉತ್ತಮ ಮಳೆಯಾಗಲಿ ಎಂದು ಮುಖ್ಯಮಂತ್ರಿಗಳು ನೀಡಿದ ಸೂಚನೆಯ ಮೇರೆಗೆ, ಕಾಫಿನಾಡು ಚಿಕ್ಕಮಗಳೂರಿನಲ್ಲಿ ಮಳೆಗಾಗಿ ವಿಶೇಷ ಪೂಜೆ ಮತ್ತು ಪ್ರಾರ್ಥನೆಗಳನ್ನು ಸಲ್ಲಿಸಲಾಗಿದೆ. ಮಳೆ ದೇವರೆಂದೇ ಪ್ರಸಿದ್ಧಿ…

Read More
ಕೋರ್ಟ್ ಸ್ಫೋಟಿಸುವುದಾಗಿ ದುಷ್ಕರ್ಮಿಗಳ ಸಂದೇಶ ಶ್ವಾನದಳದಿಂದ ತೀವ್ರ ಶೋಧ

ಚಿಕ್ಕಮಗಳೂರಿನ ಜಿಲ್ಲಾ ನ್ಯಾಯಾಲಯಕ್ಕೆ ಬಂದಿರುವ ಬಾಂಬ್ ಬೆದರಿಕೆ ಇ-ಮೇಲ್ ಆತಂಕಕ್ಕೆ ಕಾರಣವಾಗಿದೆ. ಮಧ್ಯಾಹ್ನ 1.30 ರಿಂದ 3.30 ರ ಅವಧಿಯಲ್ಲಿ ಕೋರ್ಟ್ ಆವರಣವನ್ನು ಸ್ಫೋಟಿಸುವುದಾಗಿ ದುಷ್ಕರ್ಮಿಗಳು ಕಳುಹಿಸಿರುವ…

Read More
ಶತಮಾನದ ಬಳಿಕ ಆಂಜನೇಯ ದೇಗುಲ ಪ್ರವೇಶಿಸಿದ ದಲಿತರು; ಸೌಹಾರ್ದತೆಗೆ ಸಾಕ್ಷಿಯಾದ ಕಡೂರು

​ಚಿಕ್ಕಮಗಳೂರು: ಜಿಲ್ಲೆಯ ಕಡೂರು ತಾಲೂಕಿನ ನಿಡಘಟ್ಟ ಗ್ರಾಮದಲ್ಲಿ ಸೌಹಾರ್ದತೆಯ ಅಭೂತಪೂರ್ವ ಘಟನೆಯೊಂದು ನಡೆದಿದೆ. ತಲೆಮಾರುಗಳಿಂದ, ಅಂದರೆ ಸುಮಾರು ನೂರು ವರ್ಷಗಳ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ದಲಿತ…

Read More