ಅರಣ್ಯಾಧಿಕಾರಿಯ ನಿವಾಸದ ಮೇಲೆ ಬೆಳ್ಳಂಬೆಳಗ್ಗೆ ಲೋಕಾ ಪೊಲೀಸರ ಹಠಾತ್ ದಾಳಿ

ಚಿಕ್ಕಮಗಳೂರು: ಅಸಿಸ್ಟೆಂಟ್ ಕನ್ಸರ್ವೇಟರ್ ಆಫ್ ಫಾರೆಸ್ಟ್ (ACF) ಆಗಿ ಸೇವೆ ಸಲ್ಲಿಸುತ್ತಿರುವ ಶ್ರೀನಿವಾಸ್ ಅವರಿಗೆ ಸೇರಿದ ನಿವಾಸ ಹಾಗೂ ಇತರ ಪ್ರಮುಖ ಸ್ಥಳಗಳ ಮೇಲೆ ಲೋಕಾಯುಕ್ತ ಪೊಲೀಸರು…

Read More
ಒಂದೇ ದಿನದ ಹಸುಗೂಸಿನ ಶವ ಪೊದೆಯಲ್ಲಿ ಪತ್ತೆ

ಚಿಕ್ಕಮಗಳೂರು: ನಗರದಲ್ಲಿ ಮನುಕುಲವೇ ತಲೆತಗ್ಗಿಸುವಂತಹ ಅಮಾನವೀಯ ಘಟನೆಯೊಂದು ಬೆಳಕಿಗೆ ಬಂದಿದೆ. ನಗರದ ಸರ್ಕಾರಿ ಬಸ್ ಡಿಪೋ ಸಮೀಪದ ನಿರ್ಜನ ಪ್ರದೇಶದ ಪೊದೆಯೊಳಗೆ ಪ್ಲಾಸ್ಟಿಕ್ ಚೀಲದಲ್ಲಿ ಸುತ್ತಿಟ್ಟಿದ್ದ ನವಜಾತ…

Read More
ಹುಬ್ಬಳ್ಳಿ ಮತ್ತು ಚಿಕ್ಕಮಗಳೂರು ನಡುವೆ ವಿಶೇಷ ರೈಲು ಸಂಚಾರ: ವೀಕೆಂಡ್ ಪ್ರಯಾಣಿಕರಿಗೆ ನೈಋತ್ಯ ರೈಲ್ವೆಯಿಂದ ಬಂಪರ್ ಕೊಡುಗೆ!

ವೀಕೆಂಡ್‌ನಲ್ಲಿ ಹುಬ್ಬಳ್ಳಿ ಮತ್ತು ಚಿಕ್ಕಮಗಳೂರು ನಡುವೆ ಪ್ರಯಾಣಿಸಲು ಯೋಜಿಸುತ್ತಿರುವ ಸಾರ್ವಜನಿಕರಿಗೆ ನೈಋತ್ಯ ರೈಲ್ವೆಯು ಸಿಹಿ ಸುದ್ದಿಯೊಂದನ್ನು ನೀಡಿದೆ. ಪ್ರಯಾಣಿಕರ ಅತಿಯಾದ ದಟ್ಟಣೆಯನ್ನು ಕಡಿಮೆ ಮಾಡುವ ಉದ್ದೇಶದಿಂದ ಈ…

Read More
ಮುಳ್ಳಯ್ಯನಗಿರಿ ಪ್ರವಾಸಿಗರೇ ಎಚ್ಚರ..! ಉರುಳಿಗೆ ಸಿಲುಕಿ ಗಾಯಗೊಂಡ ಹುಲಿ ಅರಣ್ಯದಲ್ಲಿ ಸಂಚಾರ

ಚಿಕ್ಕಮಗಳೂರು: ಜಿಲ್ಲೆಯ ಮುಳ್ಳಯ್ಯನಗಿರಿ ತಪ್ಪಲಿನಲ್ಲಿ ಉರುಳಿಗೆ ಸಿಲುಕಿ ಗಾಯಗೊಂಡಿರುವ ಹುಲಿಯೊಂದು ಕಳೆದ ನಾಲ್ಕೈದು ದಿನಗಳಿಂದ ಅರಣ್ಯ ಪ್ರದೇಶ ಹಾಗೂ ತೋಟಗಳ ಸುತ್ತಮುತ್ತ ಸಂಚರಿಸುತ್ತಿದ್ದು, ಪ್ರವಾಸಿಗರು ಹಾಗೂ ಸ್ಥಳೀಯರಲ್ಲಿ…

Read More
25 ಮಕ್ಕಳ ಬಾಳಲ್ಲಿ ಬೆಳಕಾದ ಕನ್ನಡ ಸಾಹಿತ್ಯ ಪರಿಷತ್; ಉಚಿತ ಹೃದಯ ಶಸ್ತ್ರಚಿಕಿತ್ಸೆ!

ಚಿಕ್ಕಮಗಳೂರು: ಕನ್ನಡ ಸಾಹಿತ್ಯ ಪರಿಷತ್ ಅಂದರೆ ಕೇವಲ ಸಾಹಿತ್ಯ, ಕವಿಗೋಷ್ಠಿ, ಪುಸ್ತಕ ಬಿಡುಗಡೆಗಷ್ಟೇ ಸೀಮಿತವಲ್ಲ ಎಂಬುದನ್ನು ಚಿಕ್ಕಮಗಳೂರು ಜಿಲ್ಲಾ ಸಾಹಿತ್ಯ ಪರಿಷತ್ ಘಟಕವು ಸಾಬೀತುಪಡಿಸಿದೆ. ಅಕ್ಷರ ಸೇವೆಯ…

Read More
ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಇಳಿದ ಗ್ಯಾಸ್ ಲಾರಿ, ತಪ್ಪಿದ ಭಾರೀ ಅನಾಹುತ

ಚಿಕ್ಕಮಗಳೂರು ನಗರದ ಹೊರವಲಯದ ಹಿರೇಕೊಳಲೆ ರಸ್ತೆಯಲ್ಲಿ ಗ್ಯಾಸ್ ಸಾಗಿಸುತ್ತಿದ್ದ ಲಾರಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಚರಂಡಿಗೆ ಇಳಿದ ಘಟನೆ ನಡೆದಿದೆ. ಗ್ಯಾಸ್ ಗೋಡೌನ್‌ಗೆ ತೆರಳುತ್ತಿದ್ದ…

Read More
ಚಾರ್ಮಾಡಿ ಘಾಟಿಯಲ್ಲಿ ಬಂಡೆ ಕುಸಿತ

ಮೂಡಿಗೆರೆ: ದಕ್ಷಿಣ ಕನ್ನಡ ಹಾಗೂ ಚಿಕ್ಕಮಗಳೂರು ಜಿಲ್ಲೆಗಳನ್ನು ಸಂಪರ್ಕಿಸುವ ಅತ್ಯಂತ ಪ್ರಮುಖ ರಸ್ತೆಯಾದ ಚಾರ್ಮಾಡಿ ಘಾಟಿಯಲ್ಲಿ ಕಲ್ಲುಗಳು ಜರಿಯಲಾರಂಭಿಸಿದ್ದು, ಮುಂಗಾರು ಮಳೆಯ ಆರಂಭದಲ್ಲೇ ವಾಹನ ಸವಾರರಲ್ಲಿ ಭೀತಿ…

Read More
ಚಿಕ್ಕಮಗಳೂರಿನಲ್ಲಿ ನಿರ್ಮಾಣವಾಗುತ್ತಿದೆ ಕೇರಳ ಶೈಲಿಯ ಶ್ರೀ ಮಹಾ ಪ್ರತ್ಯಂಗಿರಾ ದೇವಿಯ ದಿವ್ಯ ಶಿಲಾಮಯ ದೇವಾಲಯ

ಚಿಕ್ಕಮಗಳೂರು : ಶ್ರೀ ಮಹಾ ಪ್ರತ್ಯಂಗಿರಾ ಅಮ್ಮನವರ ದೈವಿಕ ಪ್ರೇರಣೆ ಹಾಗೂ ಸದ್ಗುರುಗಳ ಅನುಗ್ರಹದಿಂದ ಅಪಾರ ಶಕ್ತಿ ಉಳ್ಳ ಶಿವಶಕ್ತಿ ಐಕ್ಯ ಸ್ವರೂಪಿಣಿ ಜಗನ್ಮಾತೆ ಶ್ರೀ ಮಹಾ…

Read More
ತಮಿಳು ಕಾಲೋನಿಯಲ್ಲಿ ಕಿಡಿಗೇಡಿಗಳ ಅಟ್ಟಹಾಸ; 8ಕ್ಕೂ ಹೆಚ್ಚು ವಾಹನಗಳ ಗಾಜು ಪುಡಿ, ನಗದು ಕಳವು!

ಚಿಕ್ಕಮಗಳೂರು ನಗರದ ತಮಿಳು ಕಾಲೋನಿಯ ಅಕ್ಸ ಮಸೀದಿ ರಸ್ತೆಯಲ್ಲಿ ಕಿಡಿಗೇಡಿಗಳು ಅಟ್ಟಹಾಸ ಮೆರೆದಿದ್ದು, ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಎಂಟಕ್ಕೂ ಹೆಚ್ಚು ವಾಹನಗಳ ಗಾಜುಗಳನ್ನು ಪುಡಿಗೈದು, ಒಳಗಿದ್ದ ನಗದನ್ನು…

Read More
ಎರಡು ಎತ್ತುಗಳನ್ನು ಬಲಿ ಪಡೆದ ತೆರೆದ ಬಾವಿ  

ಚಿಕ್ಕಮಗಳೂರು: ತೆರೆದ ಬಾವಿಯೊಂದು ಎರಡು ಎತ್ತುಗಳ ಜೀವ ಬಲಿ ಪಡೆದ ದಾರುಣ ಘಟನೆ ಶೃಂಗೇರಿ ತಾಲೂಕಿನ ಹಲಗಾರ್ ಆಲಂದೂರು ಗ್ರಾಮದಲ್ಲಿ ನಡೆದಿದೆ. ಮೇಯಲು ತೆರಳಿದ್ದ ಎತ್ತುಗಳು ಸುಮಾರು…

Read More