ಮೆಸ್ಕಾಂ ಅವಾಂತರ: ವಿದ್ಯುತ್ ಶಾಕ್‌ನಿಂದ ವ್ಯಕ್ತಿಗೆ ಗಂಭೀರ ಗಾಯ!

ಚಿಕ್ಕಮಗಳೂರು: ಮೆಸ್ಕಾಂ ಇಲಾಖೆಯ ನಿರ್ಲಕ್ಷ್ಯ ಮತ್ತು ಅವೈಜ್ಞಾನಿಕ ಕೆಲಸಕ್ಕೆ ಸಾರ್ವಜನಿಕರು ಬಲಿಯಾಗುತ್ತಿರುವ ಘಟನೆಗಳು ಮುಂದುವರಿದಿದೆ. ಚಿಕ್ಕಮಗಳೂರು ತಾಲೂಕಿನ ಬೆರಣಗೋಡು ಗ್ರಾಮದಲ್ಲಿ ವಿದ್ಯುತ್ ಕಂಬದಿಂದ ಪ್ರವಹಿಸಿದ ವಿದ್ಯುತ್ ತಗುಲಿ…

Read More
ಮೂಡಿಗೆರೆಯಲ್ಲಿ ಕಾಡಾನೆ ಅಟ್ಟಹಾಸ: ಮಹಿಳೆ ಕೂದಲೆಳೆಯ ಅಂತರದಲ್ಲಿ ಪಾರು

ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆಯಲ್ಲಿ ಕಾಡಾನೆ ಮತ್ತು ಮಾನವ ಸಂಘರ್ಷ ಮುಂದುವರಿದಿದ್ದು, ಜಿ. ಹೊಸಳ್ಳಿ ಗ್ರಾಮದಲ್ಲಿ ಕಾಡಾನೆ ದಾಳಿಯಿಂದ ಮಹಿಳೆಯೊಬ್ಬರು ಕೂದಲೆಳೆಯ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. 45 ವರ್ಷದ…

Read More
ಫಾದರ್ ಮುಲ್ಲರ್ ಆಸ್ಪತ್ರೆಯಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರ

ಮೂಡಿಗೆರೆ: ​ಬಣಕಲ್ ಕ್ರೈಸ್ತರ ಅಭಿವೃದ್ಧಿ ಸಂಘ (ರಿ.) ಮತ್ತು ವಿಮುಕ್ತಿ ಚಾರಿಟೇಬಲ್ ಟ್ರಸ್ಟ್ (ರಿ.) ಇವರುಗಳ ಸಂಯುಕ್ತಾಶ್ರಯದಲ್ಲಿ ಮಂಗಳೂರಿನ ಪ್ರಸಿದ್ಧ ಫಾದರ್ ಮುಲ್ಲರ್ ಮೆಡಿಕಲ್ ಕಾಲೇಜು ಆಸ್ಪತ್ರೆಯ…

Read More
ಮೂಡಿಗೆರೆ: ಅನ್ಯಕೋಮಿನ ಅಪ್ರಾಪ್ತರ ಪ್ರೇಮದ ಪ್ರಕರಣ ದೂರು-ಪ್ರತಿದೂರು ದಾಖಲು 

ಮೂಡಿಗೆರೆ: ಕಾಫಿನಾಡಿನ ಮೂಡಿಗೆರೆ ಪಟ್ಟಣದಲ್ಲಿ ಲವ್ ಜಿಹಾದ್ ಎಂಬ ಆರೋಪವೊಂದು ಕೇಳಿ ಬಂದಿದೆ. ಪಟ್ಟಣದಲ್ಲಿ ಪಿಯುಸಿ ವ್ಯಾಸಂಗ ಮಾಡುತ್ತಿರುವ ಮುಸ್ಲಿಂ ಸಮುದಾಯದ ಅಪ್ರಾಪ್ತ ಯುವಕ ಮತ್ತು ಎಸ್‌ಎಸ್‌ಎಲ್‌ಸಿ…

Read More
ಚಿಕ್ಕಮಗಳೂರು ಜಿಲ್ಲೆ ಮಲೆನಾಡು ಭಾಗದಲ್ಲಿ ಮಳೆ ಅಬ್ಬರ – ಜನಜೀವನ ಅಸ್ತವ್ಯಸ್ತ

ಚಿಕ್ಕಮಗಳೂರು: ಮಲೆನಾಡು ಭಾಗದಲ್ಲಿ ಮತ್ತೆ ಮಳೆ ಅಬ್ಬರ ಜೋರಾಗಿದೆ. ಕಳೆದೊಂದು ಗಂಟೆಯಿಂದ ಧಾರಾಕಾರವಾಗಿ ಸುರಿಯುತ್ತಿರುವ ಮಳೆಗೆ ಜನರು ತತ್ತರಿಸಿದ್ದಾರೆ. ಮಳೆಯೊಂದಿಗೆ ಭಾರೀ ಪ್ರಮಾಣದಲ್ಲಿ ಆಲಿಕಲ್ಲು ಸುರಿದಿದೆ. ಕೊಪ್ಪ,…

Read More
ಚಿಕ್ಕಮಗಳೂರು: ಆಣೂರು ಗ್ರಾಮ ಪಂಚಾಯಿತಿ ನೀರುಗಂಟಿ ಆತ್ಮಹತ್ಯೆ ಪ್ರಕರಣ – ಕೊನೆಗೂ FIR ದಾಖಲು

ಚಿಕ್ಕಮಗಳೂರು: ಆಣೂರು ಗ್ರಾಮ ಪಂಚಾಯಿತಿ ನೀರುಗಂಟಿ ಆತ್ಮಹತ್ಯೆ ಪ್ರಕರಣ – ಕೊನೆಗೂ FIR ದಾಖಲು ಚಿಕ್ಕಮಗಳೂರು ತಾಲೂಕಿನ ಆಣೂರು ಗ್ರಾಮ ಪಂಚಾಯಿತಿಯಲ್ಲಿ ನೀರುಗಂಟಿಯಾಗಿ ಕೆಲಸ ಮಾಡುತ್ತಿದ್ದ ರಮೇಶ್…

Read More
ಮಲೆನಾಡಿನಲ್ಲಿ ಕಾಡಾನೆಗಳ ದಾಂದಲೆ ಹೆಚ್ಚಳ – ಮನೆ ಅಂಗಳಕ್ಕೂ ಕಾಲಿಟ್ಟ ಆನೆಗಳು

ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಹಾಂದಿ ಸಮೀಪದ ಸತ್ತಿಹಳ್ಳಿ ಗ್ರಾಮದಲ್ಲಿ ಕಾಡಾನೆಗಳ ದಾಳಿ ಆತಂಕವನ್ನು ಉಂಟುಮಾಡಿದೆ. ಇತ್ತೀಚಿನ ದಿನಗಳಲ್ಲಿ ಮಲೆನಾಡು ಭಾಗದಲ್ಲಿ ಕಾಡಾನೆಗಳ ಸಂಚಾರ ಹೆಚ್ಚಾಗಿದ್ದು, ಇದೀಗ…

Read More
ಪೈನಾನ್ಸ್ ಕಿರುಕುಳ ಆರೋಪ: ಆಣೂರು ಪಂಚಾಯಿತಿ ವಾಟರ್ ಮ್ಯಾನ್ ರಮೇಶ್ ಆತ್ಮಹತ್ಯೆ

ಪೈನಾನ್ಸ್ ಕಿರುಕುಳ ಆರೋಪದ ಹಿನ್ನೆಲೆಯಲ್ಲಿ ಆಣೂರು ಪಂಚಾಯಿತಿಯ ವಾಟರ್ ಮ್ಯಾನ್ ರಮೇಶ್ (47) ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳಕಿಗೆ ಬಂದಿದೆ. ಕಳೆದ ಸುಮಾರು 10 ವರ್ಷಗಳಿಂದ ಆಣೂರು…

Read More
ಮೂಡಿಗೆರೆ: ರಸ್ತೆ ತಿರುವಿನಲ್ಲಿ 50 ಅಡಿ ಆಳಕ್ಕೆ ಉರುಳಿದ ಲಾರಿ; ಕ್ಯಾಬಿನ್‌ನಲ್ಲಿ ಸಿಲುಕಿದ್ದ ಚಾಲಕನ ಸಾಹಸಮಯ ರಕ್ಷಣೆ

ಮೂಡಿಗೆರೆ ತಾಲೂಕಿನ ಕೆಳಗೂರು ಟೀ ಎಸ್ಟೇಟ್ ಬಳಿ ಇಂದು ಬೆಳ್ಳಂಬೆಳಗ್ಗೆ ಭೀಕರ ಲಾರಿ ಅಪಘಾತ ಸಂಭವಿಸಿದ್ದು, ಸಾವಿನ ದವಡೆಯಿಂದ ಕ್ಲೀನರ್ ಅದೃಷ್ಟವಶಾತ್ ಪಾರಾಗಿದ್ದಾರೆ. ದೊಡ್ಡಬಳ್ಳಾಪುರದಿಂದ ಹಿರೇಬೈಲು ಗ್ರಾಮಕ್ಕೆ…

Read More
ಕಾಫಿ ಎಸ್ಟೇಟ್‌ನಲ್ಲಿ ಮರ ಕಡಿಯುವ ವೇಳೆ ದುರಂತ ಕಾರ್ಮಿಕ ಸಾವು

ಚಿಕ್ಕಮಗಳೂರು ತಾಲೂಕಿನ ಆಲ್ದೂರು ಪೊಲೀಸ್ ಠಾಣಾ ವ್ಯಾಪ್ತಿಯ ನೆರಡಿ ಗ್ರಾಮದ ಅಂಬಿಕಾ ಎಸ್ಟೇಟ್‌ನಲ್ಲಿ ಮರ ಕಟಾವು ಮಾಡುವಾಗ ಆಕಸ್ಮಿಕವಾಗಿ ಕೆಳಗೆ ಬಿದ್ದು ಕಾರ್ಮಿಕರೊಬ್ಬರು ಸಾವನ್ನಪ್ಪಿರುವ ಘಟನೆ ನಡೆದಿದೆ.…

Read More