ಯೂರಿಯಾ ಗೊಬ್ಬರ ಅಕ್ರಮ ದಾಸ್ತಾನು ಜಾಲ ಪತ್ತೆ: ಕೋಳಿ ಫಾರಂ ಮೇಲೆ ಅಧಿಕಾರಿಗಳ ದಾಳಿ

ಚಿಕ್ಕಮಗಳೂರು ತಾಲೂಕಿನ ಕೆಸವಿನಮನೆ ಗ್ರಾಮದಲ್ಲಿ ಅಕ್ರಮವಾಗಿ ಯೂರಿಯಾ ಗೊಬ್ಬರವನ್ನು ದಾಸ್ತಾನು ಮಾಡಿ ರೀಪ್ಯಾಕಿಂಗ್ ಮಾಡುತ್ತಿದ್ದ ದಂಧೆಯನ್ನು ಕೃಷಿ ಇಲಾಖೆ ಅಧಿಕಾರಿಗಳು ಬಯಲಿಗೆಳೆದಿದ್ದಾರೆ. ಜಿಲ್ಲೆಯಾದ್ಯಂತ ರೈತರು ಗೊಬ್ಬರಕ್ಕಾಗಿ ಪರದಾಡುತ್ತಿರುವ…

Read More
ನಕಲಿ ಐಎಎಸ್ ಅಧಿಕಾರಿ ವಂಚನೆ ಪ್ರಕರಣ: ಮಾಜಿ ಜಿಲ್ಲಾ ಸರ್ಜನ್ ವಿರುದ್ಧ ಮತ್ತೊಂದು ಕೇಸ್ ದಾಖಲು

ಚಿಕ್ಕಮಗಳೂರು: ಸರ್ಕಾರಿ ಟೆಂಡರ್ ಕೊಡಿಸುವುದಾಗಿ ನಂಬಿಸಿ ₹41 ಲಕ್ಷ ವಂಚಿಸಿದ ಆರೋಪದ ಮೇಲೆ ಬಂಧಿತನಾಗಿರುವ ನಕಲಿ ಐಎಎಸ್ ಅಧಿಕಾರಿ ಮಿಥುನ್ ಮತ್ತು ಚಿಕ್ಕಮಗಳೂರು ಜಿಲ್ಲಾ ಆಸ್ಪತ್ರೆಯ ಮಾಜಿ…

Read More
ಅಪಘಾತದಲ್ಲಿ ಗಾಯಗೊಂಡವರ ರಕ್ಷಣೆಗೆ ಧಾವಿಸಿ ಮಾನವೀಯತೆ ಮೆರೆದ ಶಾಸಕಿ ನಯನ ಮೋಟಮ್ಮ

ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ನಿಡುವಾಳೆ ಬಳಿ ಮಳೆಯ ನಡುವೆ ಸಂಭವಿಸಿದ ಭೀಕರ ಕಾರು ಅಪಘಾತದಲ್ಲಿ ಗಾಯಗೊಂಡಿದ್ದ ಇಬ್ಬರು ಯುವಕರಿಗೆ ಶಾಸಕಿ ನಯನ ಮೋಟಮ್ಮ ಅವರು ಸಕಾಲದಲ್ಲಿ…

Read More
ಸಾಂಬಾರಿನ ವಿಚಾರಕ್ಕೆ ತಂದೆ ಬೈದರೆಂದು ಮನನೊಂದು 22 ವರ್ಷದ ಯುವತಿ ಆತ್ಮಹತ್ಯೆ

ಮೂಡಿಗೆರೆ ತಾಲ್ಲೂಕಿನ ದೇವವೃಂದ ಗ್ರಾಮದಲ್ಲಿ ತಂದೆ ಬೈದರೆಂಬ ಕಾರಣಕ್ಕೆ ಮನನೊಂದು ಯುವತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ನಡೆದಿದೆ. ಮೃತರನ್ನು 22 ವರ್ಷದ ಸೌಜನ್ಯ ಪೂಜಾರಿ ಎಂದು…

Read More
ಕೆಸ ತಂತು ಜೀವಕ್ಕೆ ಕುತ್ತು: ನದಿಯಲ್ಲಿ ಮುಳುಗಿ ವೃದ್ಧೆ ಸಾವು

​ಮೂಡಿಗೆರೆ: ಕೆಸದ ಸೊಪ್ಪು ತರಲು ತೆರಳಿದ್ದ ವೃದ್ಧೆಯೊಬ್ಬರು ಆಕಸ್ಮಿಕವಾಗಿ ನದಿಗೆ ಬಿದ್ದು ಸಾವನ್ನಪ್ಪಿರುವ ಧಾರುಣ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಕಡಿದಾಳು ಗ್ರಾಮದಲ್ಲಿ ಸಂಭವಿಸಿದೆ. ​ಕಡಿದಾಳು…

Read More
ಬಿ.ಹೆಚ್. ಕೈಮರ ಬಳಿ ಭೀಕರ ಅಪಘಾತ; ಪವಾಡಸದೃಶವಾಗಿ ಪಾರಾದ ನವದಂಪತಿ ಹಾಗೂ ಕುಟುಂಬ!

ಚಿಕ್ಕಮಗಳೂರು ಜಿಲ್ಲೆಯ ಎನ್.ಆರ್. ಪುರ ತಾಲ್ಲೂಕಿನ ಬಿ.ಹೆಚ್. ಕೈಮರ ಬಳಿ ಮದುವೆ ಮುಗಿಸಿ ಮರಳುತ್ತಿದ್ದ ಕುಟುಂಬವೊಂದು ಭೀಕರ ಅಪಘಾತದಿಂದ ಕೂದಲೆಳೆ ಅಂತರದಲ್ಲಿ ಪಾರಾಗಿದೆ. ಬಾಳೆಹೊನ್ನೂರಿನ ರಂಭಾಪುರಿ ಮಠದಲ್ಲಿ…

Read More
ಮೂಡಿಗೆರೆ: ನಕಲಿ ದಾಖಲೆ ಸೃಷ್ಟಿಸಿ 9 ಎಕರೆ ಜಮೀನು ಅಕ್ರಮ ಮಂಜೂರು; ಸತ್ತ ನಿವೃತ್ತ ತಹಶೀಲ್ದಾರ್ ಸೇರಿ ಮೂವರ ವಿರುದ್ಧ ಕೇಸ್ ದಾಖಲು

ಮೂಡಿಗೆರೆ ತಾಲ್ಲೂಕಿನ ಗೋಣಿಬೀಡು ಹೋಬಳಿ ದೇವವೃಂದ ಗ್ರಾಮದಲ್ಲಿ ನಕಲಿ ದಾಖಲೆಗಳನ್ನು ಸೃಷ್ಟಿಸಿ ಸುಮಾರು 9 ಎಕರೆ ಸರ್ಕಾರಿ ಜಮೀನು ಅಕ್ರಮವಾಗಿ ಖಾಸಗಿ ವ್ಯಕ್ತಿಗಳ ಹೆಸರಿಗೆ ಮಂಜೂರು ಮಾಡಿರುವ…

Read More
ಬಸ್ ಅಡ್ಡಗಟ್ಟಿ ಕುಡುಕರ ಅಟ್ಟಹಾಸ: ಮಧ್ಯರಾತ್ರಿ ರಸ್ತೆ ಮಧ್ಯೆ ಆಟೋ ಚಾಲಕರ ಸೆಲ್ಫಿ ರೌಡಿಸಂ!

ಚಿಕ್ಕಮಗಳೂರು: ಕಾಫಿನಾಡಿನ ಜನದಟ್ಟಣೆಯ ರಸ್ತೆಯಲ್ಲಿ ಕಳೆದ ರಾತ್ರಿ ಕುಡುಕರ ಕಿಡಿಗೇಡಿತನ ಮಿತಿಮೀರಿದ್ದು, ಸರ್ಕಾರಿ ಬಸ್ಸನ್ನು ಅಡ್ಡಗಟ್ಟಿ ಚಾಲಕನೊಂದಿಗೆ ರೌಡಿಸಂ ಮಾಡಿರುವ ಘಟನೆ ನಡೆದಿದೆ. ​ಕಡೂರಿನಿಂದ ಚಿಕ್ಕಮಗಳೂರು ನಗರಕ್ಕೆ…

Read More
ಮೂಡಿಗೆರೆ: ವನ್ಯಜೀವಿ ಬೇಟೆಗಾರರ ಮೇಲೆ ಅರಣ್ಯ ಇಲಾಖೆ ದಾಳಿ; ಇಬ್ಬರ ಬಂಧನ,

​ಮೂಡಿಗೆರೆ: ಅಕ್ರಮವಾಗಿ ವನ್ಯಜೀವಿಗಳನ್ನು ಬೇಟೆಯಾಡಿ ಸಾಗಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಮೂಡಿಗೆರೆ ಪ್ರಾದೇಶಿಕ ಅರಣ್ಯ ಉಪವಿಭಾಗದ ಅಧಿಕಾರಿಗಳು ಸಿನಿಮೀಯ ರೀತಿಯಲ್ಲಿ ಬೆನ್ನಟ್ಟಿ ಬಂಧಿಸಿದ್ದಾರೆ. ಬಂಧಿತರಿಂದ ಮೂರು ಪುನುಗು ಬೆಕ್ಕುಗಳ…

Read More
ಅಯ್ಯನಕೆರೆಯಲ್ಲಿ ಈಜಲು ಹೋದ 13 ವರ್ಷದ ಬಾಲಕ ಜಲಸಮಾಧಿ!

ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಐತಿಹಾಸಿಕ ಅಯ್ಯನಕೆರೆಯಲ್ಲಿ ಘೋರ ದುರಂತವೊಂದು ಸಂಭವಿಸಿದ್ದು, ಈಜಲು ತೆರಳಿದ್ದ 13 ವರ್ಷದ ಬಾಲಕ ನೀರಿನಲ್ಲಿ ಮುಳುಗಿ ದಾರುಣವಾಗಿ ಸಾವನ್ನಪ್ಪಿದ್ದಾನೆ. ಚಿಕ್ಕಮಗಳೂರು ನಗರದ…

Read More