🏠 Home ದೇಶ ಜಿಲ್ಲಾ ಸುದ್ದಿ ತಾಲ್ಲೂಕು ರಾಜ್ಯ ರಾಜಕೀಯ  ಆರೋಗ್ಯ  ಕ್ರೈಮ್  ಪ್ರವಾಸ ಶಿಕ್ಷಣ

 

Breaking News
---Advertisement---
 

ಅನಿಯಮಿತ ಲೋಡ್ ಶೆಡ್ಡಿಂಗ್‌ಗೆ ಕತ್ತಲಲ್ಲಿ ಮುಳುಗಿದ ನಗರ

---Advertisement---

 

ಕಾಫಿನಾಡಿನಲ್ಲಿ ಸೆಪ್ಟೆಂಬರ್‌ನಲ್ಲೇ ವಿದ್ಯುತ್ ಕಣ್ಣಾಮುಚ್ಚಾಲೆ ಶುರುವಾಗಿದೆ. ಕಳೆದ ಮೂರು ದಿನಗಳಿಂದ ನಗರದಲ್ಲಿ ಅರ್ಧ ದಿನದಷ್ಟು ವಿದ್ಯುತ್ ಕಡಿತವಾಗುತ್ತಿದ್ದು, ಜನರು ಪರದಾಡುವಂತಾಗಿದೆ.

ಮಧ್ಯವಾರ್ಷಿಕ ಪರೀಕ್ಷೆ ಹಿನ್ನೆಲೆ ವಿದ್ಯಾರ್ಥಿಗಳು ಓದಲು ವಿದ್ಯುತ್‌ಗಾಗಿ ಪರದಾಡುತ್ತಿದ್ದಾರೆ. ಸಂಜೆ ವೇಳೆಯಲ್ಲೂ ಕರೆಂಟ್ ಕೈಕೊಡುತ್ತಿರುವುದರಿಂದ ನಗರದ ಹಲವು ಪ್ರದೇಶಗಳು ಕತ್ತಲಲ್ಲಿ ಮುಳುಗಿವೆ.

ಅನಿಯಮಿತ ವಿದ್ಯುತ್ ಕಡಿತದಿಂದ ವ್ಯಾಪಾರಿಗಳು, ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ತೊಂದರೆ ಅನುಭವಿಸುತ್ತಿದ್ದು, ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸುವಂತೆ ಆಗ್ರಹಿಸಿದ್ದಾರೆ.

Join WhatsApp

Join Now

Join Telegram

Join Now