September 8, 2024

MALNAD TV

HEART OF COFFEE CITY

ಭಾರೀ ಮಳೆ ಹಿನ್ನೆಲೆ ಮೂಡಿಗೆರೆ ತಾಲೂಕಿನ ಶಾಲೆಗಳಿಗೆ ರಜೆ ಘೋಷಣೆ

1 min read

 

 

ಮಲೆನಾಡಿನಲ್ಲಿ ಭಾರೀ ಮಳೆ ಮುಂದುವರೆದಿದ್ದು ಇಂದು ಮೂಡಿಗೆರೆ ತಾಲೂಕಿನ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ಒಂದು ದಿನ ರಜೆ ಘೋಷಣೆ ಮಾಡಿ ಮೂಡಿಗೆರೆ ತಹಶಿಲ್ದಾರ್ ಪರಮಾನಂದ ಆದೇಶ ಹೊರಡಿಸಿದ್ದಾರೆ. 

 

ಕಾಫಿನಾಡಿನ ಮಲೆನಾಡು ಭಾಗದಲ್ಲಿ ಭಾರೀ ಮಳೆ ಬೀಳುತ್ತಿರುವ ಹಿನ್ನೆಲೆ

ಮೂಡಿಗೆರೆ ತಾಲೂಕಿನ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ಇಂದು ರಜೆ ಘೋಷಣೆ ಮಾಡಲಾಗಿದೆ. 

ಇಂದು ಒಂದು ದಿನಕ್ಕೆ ಮಾತ್ರ ಶಾಲೆಗಳಿಗೆ ರಜೆ ಘೋಷಿಸಿ ತಹಶೀಲ್ದಾರ್ ಪರಮಾನಂದ ಆದೇಶ ಹೊರಡಿಸಿದ್ದಾರೆ. ತಾಲೂಕಿನಾದ್ಯಂತ ಭಾರೀ ಗಾಳಿಯೊಂದಿಗೆ ಬಿಟ್ಟು-ಬಿಟ್ಟು ಸುರಿಯುತ್ತಿರೋ ಮಳೆ ಕಾರಣ ವಿದ್ಯಾರ್ಥಿಗಳ ಓಡಾಟಕ್ಕೆ ಸಮಸ್ಯೆ ಇರೋದ್ರಿಂದ ಮುಂಜಾಗೃತ ಕ್ರಮವಾಗಿ ಈ ಕ್ರಮಕ್ಕೆ ತಾಲೂಕು ಆಡಳಿತ ಮುಂದಾಗಿದೆ. ಸರ್ಕಾರಿ ಹಾಗೂ ಖಾಸಗಿ ಶಾಲೆಗಳ 1ರಿಂದ 10ನೇ ತರಗತಿಯ ಎಲ್ಲಾ ತರಗತಿ ಗಳಿಗೆ ರಜೆ ನೀಡಲಾಗಿದೆ. ಪಿಯುಸಿ ಮತ್ತು ಪದವಿ ಕಾಲೇಜುಗಳು ಎಂದಿನಂತೆ ನಡೆಯಲಿವೆ. ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿಗೆ ಮಾತ್ರ ರಜೆ ಕೊಡಲಾಗಿದೆ

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!