September 8, 2024

MALNAD TV

HEART OF COFFEE CITY

ಹೆಚ್ಚುತ್ತಿರುವ ಕೊರೋನ ಹಿನ್ನೆಲೆ ಕಠಿಣ ಲಾಕ್‌ಡೌನ್‌ಗೆ ಮುಂದಾದ ಜಿಲ್ಲಾಡಳಿತ

1 min read

ಚಿಕ್ಕಮಗಳೂರು : ಕಾಫಿನಾಡಲ್ಲಿ ಹೆಚ್ಚುತ್ತಿರುವ ಕೊರೊನಾ ಪ್ರಕರಣಗಳ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಕಠಿಣ ಲಾಕ್ ಡೌನ್ ಮುಂದಾಗಿದೆ.

ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಜಿಲ್ಲಾಧಿಕಾರಿ ರಮೇಶ್‌ರವರು ನಾಳೆ ಬೆಳಗ್ಗೆ 10ರಿಂದ ಮೇ 24ರ ಬೆಳಗ್ಗೆ 6 ಗಂಟೆವರೆಗೆ ಕಂಪ್ಲೀಟ್ ಲಾಕ್ ಡೌನ್ ಜಾರಿಯಲ್ಲಿರುತ್ತದೆ. ತುರ್ತು ಮೆಡಿಕಲ್ ಸೇವೆ ಹಾಗೂ ಅಗತ್ಯ ವಸ್ತು ಕೊಳ್ಳಲು ಹತ್ತಿರದ ಅಂಗಡಿಗಳಿಗೆ ನಡೆದೆ ಹೋಗಬೇಕು. ಇದನ್ನು ಹೊರತುಪಡಿಸಿ ವಾಹನ ಸಂಚಾರ ಕಂಪ್ಲೀಟ್ ಬಂದ್ ಮಾಡಲಾಗಿದೆ. ಅನುಮತಿ ಪಡೆದಿರೋ ಮದುವೆ ಕಾರ್ಯಕ್ರಮಗಳಿಗೆ 10 ಮಂದಿಗೆ ಮಾತ್ರ ಅವಕಾಶವಿರುತ್ತದೆ. ಇನ್ನೂ ಮುಂದೆ ಮದುವೆಗೆ ಅನುಮತಿ ನೀಡುವುದಿಲ್ಲ ಎಂದು ಹೇಳಿದ್ದಾರೆ.

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!