September 19, 2024

MALNAD TV

HEART OF COFFEE CITY

ರೈತರಿಗೆ ಮಾರಕವಾದ ರೈತ ವಿರೋಧಿ ಕಾಯ್ದೆಗಳನ್ನು ವಾಪಸ್ಸು ಪಡೆಯುವಂತೆ ಆಗ್ರಹ

1 min read

ಚಿಕ್ಕಮಗಳೂರು : ದೇಶಕ್ಕೆ ಹಾಗೂ ರೈತರಿಗೆ ಮಾರಕವಾದ ಕಾಯ್ದೆಗಳನ್ನು ಸುಗ್ರಿವಾಜ್ಞೆಗಳ ಮೂಲಕ ಜಾರಿಗೆ ತರಲು ಉದ್ದೇಶಿಸಿ ನಡೆಸುತ್ತಿರುವ ಹೋರಾಟವನ್ನು ಸಮಾಜ ವಿರೋಧಿ ಕೃತ್ಯ ಎಂದು ಅಲ್ಲಗಳೆಯುತ್ತಿರುವ ಬಿಜೆಪಿ ನಾಯಕರ ಹೇಳಿಕೆ ಬೇಜವಾಬ್ದಾರಿ ತನದಿಂದ ಕೂಡಿದೆ ಎಂದು ಜಿಲ್ಲಾ ಕಾಂಗ್ರೆಸ್ ವಕ್ತಾರರಾದ ರೂಬಿನ್ ಮೊಸಸ್ ಟೀಕಿಸಿದ್ದಾರೆ.

ರೈತ ವಿರೋಧಿ ಕಾಯ್ದೆಗಳನ್ನು ಖಂಡಿಸುವ ರೂಪಕವಾಗಿ ಕಣ್ಣಿಗೆ ಬಟ್ಟೆ ಕಟ್ಟಿಕೊಂಡು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು ರೈತ ವಿರೋಧಿ ಕಾಯ್ದೆಗಳನ್ನು ಜಾರಿಗೆ ತರುವ ಮೂಲಕ ರೈತರ ಬದುಕಿಗೆ ಮರಣ ಶಾಸನ ನೀಡುತ್ತಿದೆ ಎಂದು ಹೇಳಿದರು.

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!